Accident
ಮಂಗಳೂರು: ಕೂಳೂರಿನಲ್ಲಿ ಬೈಕ್‌ಗೆ ಬಸ್ ಡಿಕ್ಕಿ: ಬೆಟ್ಟಂಪಾಡಿ ಕಲೆಂಜಿಲದ ದೀಕ್ಷಿತ್ ಪೂಜಾರಿ ಸಾವು
ಮಂಗಳೂರು: ಕೂಳೂರಿನಲ್ಲಿ ಹಿಂದಿನಿಂದ ಬಂದ ಖಾಸಗಿ ಬಸ್ಸೊಂದು ಬೈಕ್‌ಗೆ ಡಿಕ್ಕಿ ಹೊಡೆದು ಬೈಕ್ ಸವಾರ ಬೆಟ್ಟಂಪಾಡಿಯ ಕಲೆಂಜಿಲದ ಯುವಕನೋರ್ವ ಮೃತಪಟ್ಟಿರುವ ಘಟನೆ ಎ.9 ರಂದು ಸಂಜೆ ವೇಳೆ ನಡೆದಿದೆ. ಬೆಟ್ಟಂಪಾಡಿ ಗ್ರಾಮದ ಕಲೆಂಜಿಲ ಸೀತಾರಾಮ ಪೂಜಾರಿಯವರ ಪುತ್ರ ದೀಕ್ಷಿತ್…



