ಸೋಮವಾರ, 26 ಅಕ್ಟೋಬರ್ 2026
Trending

Mangalore airport

ದಕ್ಷಿಣ ಕನ್ನಡ

ಮಂಗಳೂರು: ಏರ್‌ಪೋರ್ಟ್ ಸಂಪರ್ಕ ರಸ್ತೆ ಕುಸಿತ

ಮಂಗಳೂರು: ಏರ್‌ಪೋರ್ಟ್ ಸಂಪರ್ಕ ರಸ್ತೆ, ಹೊರವಲಯದ ಬಜ್ಪೆಯಲ್ಲಿ ಇರುವ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ರನ್ ವೇ ಬಳಿ ಕುಸಿತಗೊಂಡಿದೆ. ಭಾರಿ ಮಳೆಯ ಕಾರಣದಿಂದಾಗಿ ಏರ್ ಪೋರ್ಟ್ ನ ರನ್ ವೇ ಸಮೀಪದ ರಸ್ತೆ ಕುಸಿತಗೊಂಡಿದ್ದು, ಇದು ಸ್ಥಳೀಯರಲ್ಲಿ ಆತಂಕಕ್ಕೆ…

ದಕ್ಷಿಣ ಕನ್ನಡ

ಹವಾಮಾನ ವೈಪರೀತ್ಯ : ಮಂಗಳೂರಿಗೆ ಬರಬೇಕಿದ್ದ ವಿಮಾನ ಬೆಂಗಳೂರಿಗೆ ಡೈವರ್ಟ್

ಬೆಂಗಳೂರು : ಸೌದಿ ಅರೇಬಿಯಾದ ದಮ್ಮಮ್ ನಿಂದ ಮಂಗಳೂರಿಗೆ ಬರಬೇಕಿದ್ದ ಏರ್ ಇಂಡಿಯಾ ಎಕ್ಸ್ ಪ್ರೆಸ್ ವಿಮಾನವನ್ನು ಹವಾಮಾನ ವೈಫಲ್ಯದಿಂದ ಬೆಂಗಳೂರಿಗೆ ತಿರುಗಿಸಲಾಯಿತು. ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದ ಐಎಕ್ಸ್ 886 ವಿಮಾನವು ಸುಮಾರು 7 ಗಂಟೆಗಳಿಗೂ…

ದಕ್ಷಿಣ ಕನ್ನಡ

ಮಂಗಳೂರು : ಹಾಲಿನ ಪುಡಿಯ ಪ್ಯಾಕೆಟ್ ನಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಚಿನ್ನ ವಶ!

ಮಂಗಳೂರು: ಹಾಲಿನ ಪುಡಿಯ ಪ್ಯಾಕೆಟ್ ನಲ್ಲಿ ಚಿನ್ನವನ್ನು ಇಟ್ಟು ಅಕ್ರಮವಾಗಿ ಸಾಗಾಟಮಾಡುತ್ತಿದ್ದದನ್ನು ಕಸ್ಟಮ್ಸ್ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ಹಾಲಿನ ಪುಡಿ ಪ್ಯಾಕ್ ನಲ್ಲಿ ದುಬೈನಿಂದ ಅಕ್ರಮವಾಗಿ ಸಾಗಾಟ ಮಾಡಲಾಗುತ್ತಿದ್ದ ಚಿನ್ನವನ್ನು ಕಸ್ಟಮ್ಸ್ ಅಧಿಕಾರಿಗಳು ಜುಲೈ 1ರಂದು ಮಂಗಳೂರು ಅಂತರಾಷ್ಟ್ರೀಯ ವಿಮಾನ…

ದಕ್ಷಿಣ ಕನ್ನಡ

ಮಂಗಳೂರು ವಿಮಾನ ನಿಲ್ದಾಣಕ್ಕೆ ಸದ್ಯದಲ್ಲಿಯೇ ಆರಂಭವಾಗಲಿದೆ KSRTC ಬಸ್‌ ಸಂಚಾರ !

ಮಂಗಳೂರು: ಮಂಗಳೂರು ವಿಮಾನ ನಿಲ್ದಾಣದಿಂದ ಮಂಗಳೂರು ಸಿಟಿಗೆ ಸಂಪರ್ಕ ಕಲ್ಪಿಸುವ ನಿಟ್ಟಿನಲ್ಲಿ ಸದ್ಯದಲ್ಲಿಯೇ ಕೆಎಸ್ ಆರ್ ಟಿಸಿ ಬಸ್‌ ಸಂಚಾರ ಆರಂಭಗೊಳ್ಳುವ ನಿರೀಕ್ಷೆ ಇದೆ ಎಂದು ಕೆ ಎಸ್ ಆರ್ ಟಿಸಿ ವ್ಯವಸ್ಥಾಪಕರು ಹೇಳಿದ್ದಾರೆ. ವಿಮಾನ ನಿಲ್ದಾಣದಿಂದ ಮಂಗಳೂರು…