ಶನಿವಾರ, 24 ಅಕ್ಟೋಬರ್ 2026

Mangalore crime news

Crime

ಉಳ್ಳಾಲ: ಕತ್ತಿ ಹಿಡಿದು ಸಾರ್ವಜನಿಕರಿಗೆ ಬೆದರಿಕೆ, ಇಬ್ಬರ ಬಂಧನ

ಉಳ್ಳಾಲ: ಮಧ್ಯರಾತ್ರಿ ಕುಡಿದ ಮತ್ತಿನಲ್ಲಿ ಕತ್ತಿ ಹಿಡಿದು ಸಾರ್ವಜನಿಕರಲ್ಲಿ ಭೀತಿ ಹುಟ್ಟಿಸಿ ಬೆದರಿಕೆಯೊಡ್ಡಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ರೌಡಿಶೀಟರ್‌ ಸೇರಿ ಇಬ್ಬರು ಆರೋಪಿಗಳನ್ನು ಮಂಗಳೂರು ಪೊಲೀಸರು ಶನಿವಾರ ತಡರಾತ್ರಿ ಬಂಧನ ಮಾಡಿದ್ದಾರೆ. ಮಾರ್ಗತಲೆ ಉಳ್ಳಾಲ ನಿವಾಸಿ, ವೃತ್ತಿಯಲ್ಲಿ ವೆಲ್ಡಿಂಗ್‌ ಕೆಲಸ…

News

ಮಂಗಳೂರು: ನಗರ ಕಾರಾಗೃಹದಲ್ಲಿ ದಿಢೀರ್‌ ತಪಾಸಣೆ; 2 ಮೊಬೈಲ್‌ ಸಹಿತ ಕೆಲವು ವಸ್ತುಗಳು ಪತ್ತೆ

ಮಂಗಳೂರು: ನಗರ ಕಾರಾಗೃಹದ ಅಧೀಕ್ಷಕರ ನೇತೃತ್ವದಲ್ಲಿ ಕಾರಾಗೃಹದ ಅಧಿಕಾರಿ ಹಾಗೂ ಸಿಬ್ಬಂದಿ ಸೋಮವಾರ ತಡರಾತ್ರಿ ದಿಢೀರ್‌ ತಪಾಸಣೆ ಮಾಡಿದ್ದಾರೆ. ತಪಾಸಣೆ ಸಂದರ್ಭದಲ್ಲಿ ಕಾರಾಗೃಹದಲ್ಲಿ ನಿಷೇಧಿತ ವಸ್ತುಗಳಾಗಿರುವ 2 ಮೊಬೈಲ್‌ಗಳು, 1 ಸಿಮ್‌ ಕಾರ್ಡ್‌ ಮತ್ತು 1 ಕೇಬಲ್‌ ರಹಿತ…

Crime

ಮಂಗಳೂರು: ನಡೆದುಕೊಂಡು ಹೋಗುತ್ತಿದ್ದ ಮಹಿಳೆಯ ಕರಿಮಣಿ ಸರ ಕಳ್ಳತನ: ಬಂಟ್ವಾಳದ ಝೋಮೆಟೋ ಉದ್ಯೋಗಿ ಬಂಧನ

ಮಂಗಳೂರು: ನಗರದ ಯೆಯ್ಯಾಡಿ ಕೊಪ್ಪಳಕಾಡು ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಮಹಿಳೆಯ ಚಿನ್ನದ ಕರಿಮಣಿ ಸರ ಸುಲಿಗೆ ಮಾಡಿದ ಆರೋಪಿಯನ್ನು ಕದ್ರಿ ಪೊಲೀಸರು ಬಂಧನ ಮಾಡಿದ್ದಾರೆ. ಡಿ.25 ರಂದು ಸಂಜೆ 6.30 ಕ್ಕೆ ಗುರುನಗರ ನಿವಾಸಿಯಾದ ಮಹಿಳೆಯೊಬ್ಬರು ತಮ್ಮ ಮಗಳ…

Crime

ಮಂಗಳೂರು: ಸುಪಾರಿ ಕಿಲ್ಲರ್‌ ರವಿ ಪೂಜಾರಿ ಮತ್ತು ಕಲಿ ಯೋಗೀಶನ ಸಹಚರ ದಿನೇಶ್‌ ಶೆಟ್ಟಿ ಅಲಿಯಾಸ್‌ ದಿನ್ನು ಅರೆಸ್ಟ್‌

ಮಂಗಳೂರು: ಕುಖ್ಯಾತ ಭೂಗತ ಪಾತಕಿಗಳಾದ ರವಿಪೂಜಾರಿ ಮತ್ತು ಕಲಿ ಯೋಗೀಶ್‌ ಗ್ಯಾಂಗ್‌ ಜೊತೆ ನಂಟು ಹೊಂದಿದ್ದ, ವಕೀಲ ನೌಶಾದ್‌ ಕಾಶಿಂ ಕೊಲೆ ಪ್ರಕರಣದ ಹಂತಕ ಹಾಗೂ 11 ವರ್ಷ ಜೈಲುವಾಸ ಅನುಭವಿಸಿ ಹೊರಬಂದಿದ್ದ ಟಿ. ದಿನೇಶ್‌ ಶೆಟ್ಟಿ ಅಲಿಯಾಸ್‌…

News

Mangalore: ಸುಹಾಸ್‌ ಶೆಟ್ಟಿ ಹತ್ಯೆ ಪ್ರಕರಣ; ಮೂವರು ಆರೋಪಿಗಳ ಸೆರೆ, ಪೊಲೀಸರಿಂದ ಮಹತ್ವದ ಮಾಹಿತಿ

Mangalore: ಬಜ್ಪೆ ಬಳಿ ನಡೆದ ಹಿಂದೂ ಸಂಘಟನೆಗೆ ಸೇರಿದ ಕಾರ್ಯಕರ್ತ ಸುಹಾಸ್‌ ಶೆಟ್ಟಿ ಹತ್ಯೆ ಪ್ರಕರಣಕ್ಕೆ ಕುರಿತಂತೆ ಮೂವರು ಆರೋಪಿಗಳನ್ನು ಬಜ್ಪೆ ಪೊಲೀಸರು ಬಂಧನ ಈಗಾಗಲೇ ಮಾಡಲಾಗಿದೆ.

News

Suhas Shetty Murder Case: ಸುಹಾಸ್‌ ಶೆಟ್ಟೆ ಹತ್ಯೆಗೆ ಫಾಜಿಲ್‌ ಪರಿಹಾರ ಹಣ ಬಳಕೆ ಆರೋಪ- ಸಿಎಂ ಹೇಳಿದ್ದೇನು?

Suhas Shetty Murder Case: ಹಿಂದೂ ಕಾರ್ಯಕರ್ತ ಸುಹಾಸ್‌ ಶೆಟ್ಟಿ ಪ್ರಕರಣದಲ್ಲಿ ಬಂಧಿತರಾಗಿರುವ ಗುತ್ತಿಗೆ ಹಂತಕರನ್ನು ನೇಮಿಸಿಕೊಳ್ಳಲು ಫಾಜಿಲ್‌ ಕುಟುಂಬಕ್ಕೆ ನೀಡಿದ ಪರಿಹಾರದ ಹಣವನ್ನು ಬಳಸಲಾಗಿದೆ ಎಂಬ ವರದಿಗಳ ಕುರಿತು ನನಗೆ ತಿಳಿದಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

News

Mangaluru: ತನಿಖೆಯ ಮುನ್ನ ಫಾಝಿಲ್‌ ಕುಟುಂಬಕ್ಕೆ ಸ್ಪೀಕರ್‌ ಕ್ಲೀನ್‌ ಚಿಟ್‌- ಡಾ.ಭರತ್‌ ಶೆಟ್ಟಿ ವೈ

Mangaluru: ಸ್ಪೀಕರ್‌ ಯು ಟಿ ಖಾದರ್‌ ಅವರು ಹಿಂದೂ ಕಾರ್ಯಕರ್ತ ಸುಹಾಸ್‌ ಶೆಟ್ಟಿ ಫಾಝಿಲ್‌ ಕೊಲೆಗೆ ಪ್ರತೀಕಾರ ಅಲ್ಲ, ಪಾಝಿಲ್‌ ಕುಟುಂಬಸ್ಥರೇ ನನಗೆ ಈ ವಿಷಯ ತಿಳಿಸಿದ್ದಾರೆ ಎಂದು ಹೇಳಿದ್ದರು.

Crime

Mangalore: ಬೀಡಿ ಉದ್ಯಮಿ ಮೇಲೆ ನಕಲಿ ಇ.ಡಿ.ದಾಳಿ ಪ್ರಕರಣ; ಕೇರಳ ಎಎಸ್‌ಐ ಅಮಾನತು

Mangalore: ಇ.ಡಿ ಅಧಿಕಾರಿಯಂತೆ ನಟಿಸಿ ಬಂಟ್ವಾಳದ ಉದ್ಯಮಿಯ ಮನೆಯನ್ನು ದರೋಡೆ ಮಾಡಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಕೇರಳ ಪೊಲೀಸರು ಸೋಮವಾರ ಸಹಾಯಕ ಸಬ್‌ ಇನ್ಸ್‌ಪೆಕ್ಟರ್‌ನನ್ನು ಅಮಾನತುಗೊಳಿಸಿದ್ದಾರೆ.

Crime

Mangaluru: ಕೋಟೆಕಾರ್‌ ಬ್ಯಾಂಕ್‌ ದರೋಡೆ ಪ್ರಕರಣ; ಇಬ್ಬರು ಆರೋಪಿಗಳ ಫೋಟೋ ಇಲ್ಲಿದೆ

Mangaluru: ಕೋಟೆಕಾರು ವ್ಯವಸಾಯ ಸೇವಾ ಸಹಕಾರಿ ಸಂಘದ ತಲಪಾಡಿ ಕೆ.ಸಿರೋಡ್‌ ಶಾಖೆಯಲ್ಲಿ ನಡೆದ ದರೋಡೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪೊಲೀಸರು ಮೂವರು ಆರೋಪಿಗಳನ್ನು ಬಂಧನ ಮಾಡಿದ್ದಾರೆ.

Crime

Kumble: ಸರಕಾರಿ ಉದ್ಯೋಗದ ಆಮಿಷ, ಲಕ್ಷಗಟ್ಟಲೆ ಹಣ ಗುಳುಂ ಆರೋಪ; ಶಿಕ್ಷಕಿ ಸಚಿತಾ ರೈ ವಿರುದ್ಧ ಎಫ್‌ಐಆರ್‌

Kumble: ಸರಕಾರಿ ಉದ್ಯೋಗ ನೀಡುವುದಾಗಿ ಹೇಳಿ, ಕೋಟಿಗಟ್ಟಲೆ ಹಣವನ್ನು ಲಪಟಾಯಿಸಿದ್ದು, ಈ ಕುರಿತು ಇದೀಗ ಸಂತ್ರಸ್ತರೊಬ್ಬರು ಶಿಕ್ಷಕಿಯ ವಿರುದ್ಧ ಕುಂಬಳೆ ಠಾಣೆಯಲ್ಲಿ ಕೇಸು ದಾಖಲು ಮಾಡಿದ್ದಾರೆ.