Dakshina Kannada: ಬಜಪೆ ಪೊಲೀಸ್ ಠಾಣಾ ವ್ಯಾಪ್ತಿಯ ಕಿನ್ನಿಮಜಲಿ ಬಳಿ ಸುಹಾಸ್ ಶೆಟ್ಟಿಯನ್ನು ದುಷ್ಕರ್ಮಿಗಳು ಬರ್ಬರವಾಗಿ ಕೊಲೆ ಮಾಡಿದ್ದು ಕೃತ್ಯ ಎಸಗಲು ತಂದಿದ್ದ ಬಟನ್ ಡ್ರ್ಯಾಗರನ್ನು ಬಳಸಿದ್ದು, ಪರಾರಿಯಾಗುವಾಗ ಆರೋಪಿಗಳು ಅದನ್ನು ಘಟನಾ ಸ್ಥಳದಲ್ಲೇ ಬಿಟ್ಟು ಹೋಗಿದ್ದಾರೆ ಎನ್ನಲಾಗಿದೆ.
Mangalore: ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಹಿನ್ನೆಲೆ ಜಿಲ್ಲೆ ಬಂದ್ಗೆ ವಿಹಿಂಪ ಕರೆ ನೀಡಿದೆ. ಮಂಗಳೂರಿನ ಕೆಲವೆಡೆ ಬಸ್ಗಳ ಮೇಲೆ ಕಲ್ಲು ತೂರಾಟ ನಡೆದಿದೆ. ಮೂರು ಬಸ್ಗಳಿಗೆ ಹಾನಿಯಾಗಿದೆ ಎನ್ನಲಾಗಿದೆ.