ದಕ್ಷಿಣ ಕನ್ನಡ
ಮಂಗಳೂರು ಮಹಾನಗರ ಪಾಲಿಕೆ : ಇಂದು ಮೇಯರ್ ,ಉಪ ಮೇಯರ್ ಆಯ್ಕೆಗೆ ಚುನಾವಣೆ
ಮಂಗಳೂರು ಮಹಾನಗರ ಪಾಲಿಕೆಯ ಬಿಜೆಪಿ ಆಡಳಿತದ ಮೂರನೇ ಅವಧಿಯ ಮೇಯರ್, ಉಪಮೇಯರ್ ಹಾಗೂ ನಾಲ್ಕು ಸ್ಥಾಯೀ ಸಮಿತಿ ಸದಸ್ಯರ ಚುನಾವಣೆ ಶುಕ್ರವಾರ ನಡೆಯಲಿದೆ. ಅಪರಾಹ್ನ 12 ಗಂಟೆಗೆ ಮತದಾನ ನಿಗದಿಯಾಗಿದ್ದು, ಚುನಾವಣೆ ರಾಜಕೀಯವಾಗಿ ಕುತೂಹಲ ಕೆರಳಿಸಿದೆ. ಮೇಯರ್ ಸ್ಥಾನ…

