ಶನಿವಾರ, 24 ಅಕ್ಟೋಬರ್ 2026

Mangalore Medical college taken action for one who involved in drug case

Health

ಮಂಗಳೂರು : ಗಾಂಜಾ ಪ್ರಕರಣ, 2 ವೈದ್ಯರು ಸೇರಿ 7 ವೈದ್ಯಕೀಯ ವಿದ್ಯಾರ್ಥಿಗಳ ಅಮಾನತು

ಇತ್ತೀಚೆಗಷ್ಟೇ ಕರಾವಳಿಯ ಪ್ರತಿಷ್ಠಿತ ಕಾಲೇಜುಗಳಲ್ಲಿ ನಡೆಯುತ್ತಿದ್ದ ಗಾಂಜಾ ದಂಧೆಯನ್ನು ಬಯಲು ಮಾಡುವಲ್ಲಿ ಕಡಲ ತಡಿ ಮಂಗಳೂರಿನ ಸಿಸಿಬಿ ಪೊಲೀಸರು ಯಶಸ್ವಿಯಾಗಿದ್ದರು. ಮಂಗಳೂರಿನ ಪ್ರತಿಷ್ಠಿತ ಕಾಲೇಜಿನ ವೈದ್ಯಕೀಯ ವಿದ್ಯಾರ್ಥಿನಿಯರು, ವೈದ್ಯರು ಸೇರಿ ಕೆಲ ಪೆಡ್ಲರ್ ಗಳು ಗಾಂಜಾ ದಂಧೆಯಲ್ಲಿ ಭಾಗಿಯಾಗಿದ್ದು,…