ಸೋಮವಾರ, 26 ಅಕ್ಟೋಬರ್ 2026
Trending

Mangalore’s

News

Mangalore: ಪ್ಲಾಸ್ಟಿಕ್ ರಸ್ತೆ, ಬಯೋ ಗ್ಯಾಸ್ ಯೋಜನೆ: ಮಂಗಳೂರಿನ ತ್ಯಾಜ್ಯ ನಿರ್ವಹಣೆಗೆ ಪ್ರಧಾನಿ ಮೋದಿ ಶ್ಲಾಘನೆ!

Mangalore: ಪ್ರಧಾನಿ ಮೋದಿ ಭಾನುವಾರ ತಮ್ಮ ‘ಮನ್‌ಕೀ ಬಾತ್‌’ ಭಾಷಣದಲ್ಲಿ ಮಂಗಳೂರಿನಲ್ಲಿ ನಡೆಯುತ್ತಿರುವ ಅತ್ಯಾಧುನಿಕ ತ್ಯಾಜ್ಯ ನಿರ್ವಹಣೆ ಬಗ್ಗೆ ಪ್ರಸ್ತಾಪಿಸಿ ಶ್ಲಾಘನೆ ವ್ಯಕ್ತಪಡಿಸಿದ್ದಾರೆ. 

News

Mangalore: ಮಂಗಳೂರಿನ ಮೈತ್ರಿ ಮಲ್ಲಿಗೆ ಮಿಸ್ಸ್ ಬ್ಯೂಟಿಫುಲ್ ಐಸ್ ಪ್ರಶಸ್ತಿ

Mangalore: ಹೊಸದಿಲ್ಲಿಯ ಲೀಲಾ ಪ್ಯಾಲೇಸ್‌ನಲ್ಲಿ ಜುಲೈ 12 ರಂದು ಗ್ಲಾಮರ್ ಗುರ್ಗಾಂವ್ ಆಯೋಜಿಸಿದ್ದ ಮಿಸ್ಸ್ ವಲ್ಡ್ ಇಂಟರ್ ನ್ಯಾಷನಲ್ ಸ್ಪರ್ಧೆಯಲ್ಲಿ ಮಂಗಳೂರಿನ ಮೈತ್ರಿ ಮಲ್ಲಿ ಅವರು ಮಿಸ್ಸ್ ಬ್ಯೂಟಿಫುಲ್ ಐಸ್ ಪ್ರಶಸ್ತಿ ಗೆಲ್ಲುವ ಮೂಲಕ ಕರಾವಳಿ ಮಾತ್ರವಲ್ಲದೆ ಇಡೀ ರಾಜ್ಯಕ್ಕೆ ಹೆಮ್ಮೆ ತಂದಿದ್ದಾರೆ.