ಶನಿವಾರ, 24 ಅಕ್ಟೋಬರ್ 2026

Manglore bus stand

ದಕ್ಷಿಣ ಕನ್ನಡ

ಮಂಗಳೂರು: ಮೂಲ್ಕಿ ಬಸ್ ನಿಲ್ದಾಣದಲ್ಲಿ ವ್ಯಕ್ತಿಯ ಶವ ಪತ್ತೆ !! | ಕಲ್ಲಿನಿಂದ ಜಜ್ಜಿ ಕೊಲೆ ಮಾಡಿರುವ ಶಂಕೆ

ವ್ಯಕ್ತಿಯೋರ್ವನ ಶವ ಮುಖ ಸಂಪೂರ್ಣ ನಜ್ಜುಗುಜ್ಜಾದ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಇಂದು ಬೆಳಗ್ಗೆ ಮೂಲ್ಕಿ ಬಸ್ ನಿಲ್ದಾಣದಲ್ಲಿ ನಡೆದಿದೆ. ಮೃತ ವ್ಯಕ್ತಿಯನ್ನು ಕಾರ್ಕಳದ ಮುಂಡ್ಕೂರಿನ ಕಟ್ಟಡ ನಿರ್ಮಾಣ ಕಾರ್ಮಿಕ ಹರೀಶ್ ಸಾಲ್ಯಾನ್ (37) ಎಂದು ಗುರುತಿಸಲಾಗಿದೆ. ಪ್ರಾಥಮಿಕ ತನಿಖೆ…