ಶನಿವಾರ, 24 ಅಕ್ಟೋಬರ್ 2026

manglore famous cricket match

Interesting

Special News | ರಾಜ್ಯದಲ್ಲೇ ಮೊದಲ ಬಹುನಿರೀಕ್ಷಿತ ‘ ಕೊತ್ತಲಿಗೆ ‘ ಕ್ರಿಕೆಟ್ ಮ್ಯಾಚ್, ಏನೀ ‘ಕೊತ್ತಲಿಗೆ ‘, ಏನಿದರ ವಿಶೇಷ ಗೊತ್ತೇ ?

ಆಧುನಿಕ ಯುಗದಲ್ಲಿ ಪ್ರಾಚೀನ ಸಂಸ್ಕೃತಿ, ಪದ್ಧತಿ ಎಲ್ಲೋ ಅವನತಿಯತ್ತ ಸಾಗುತ್ತಿದೆ ಎನ್ನುವಾಗಲೇ ಕೆಲವೆಡೆ ಹಿಂದಿನ ಪದ್ಧತಿ ಇಂದಿಗೂ ರೂಢಿಯಲ್ಲಿದೆ. ಆಟ, ಕೋಲ, ಕೋಳಿ ಅಂಕ, ಕಂಬಳ ಗೊಬ್ಬು ಹೀಗೆ ಹತ್ತು ಹಲವು ಪೂರ್ವಜರು ಪಾಲಿಸಿ, ಉಳಿಸಿಕೊಂಡು ಬಂದಿದ್ದವುಗಳು ಈಗ…