Dakshina Kannada: ಮಸೀದಿಯ ಬಳಿ ಜೈಶ್ರೀರಾಮ್ ಘೋಷಣೆ ಕೂಗಿದ ಇಬ್ಬರ ಬಂಧನ
ಜೈಶ್ರೀರಾಮ್ ಘೋಷಣೆ ಕೂಗಿದ ಆರೋಪಿಗಳ ಪೈಕಿ ಓರ್ವನನ್ನು ಘಟನೆ ನಡೆದು 24 ಗಂಟೆಗಳ ಒಳಗಾಗಿ ಕಡಬ ಪೊಲೀಸರು ಬಂಧಿಸಿದ್ದಾರೆ.
ಜೈಶ್ರೀರಾಮ್ ಘೋಷಣೆ ಕೂಗಿದ ಆರೋಪಿಗಳ ಪೈಕಿ ಓರ್ವನನ್ನು ಘಟನೆ ನಡೆದು 24 ಗಂಟೆಗಳ ಒಳಗಾಗಿ ಕಡಬ ಪೊಲೀಸರು ಬಂಧಿಸಿದ್ದಾರೆ.
ಸಮುದ್ರ ತೀರದಲ್ಲಿ ಕಳೆದ ಮೂರ್ನಾಲ್ಕು ದಿನಗಳ ಹಿಂದೆ ವಿಚಿತ್ರ ವಸ್ತುಗಳು ಕಂಡುಬಂದಿದೆ. ಕಡಲ ತೀರದ ಉದ್ದಕ್ಕೂ ರಾಶಿ ರಾಶಿ ನಾರು ಬೇರುಗಳು ಬಂದು ಬಿದ್ದಿವೆ
ದಕ್ಷಿಣ ಕನ್ನಡದ (Karnataka Police ) ಪೊಲೀಸ್ ವರಿಷ್ಠಾಧಿಕಾರಿಯಾಗಿ(ಎಸ್‌ಪಿ) ಖಡಕ್ ಐಪಿಎಸ್ ಅಧಿಕಾರಿ ಸಿ ಬಿ ರಿಷ್ಯಂತ್(C B Rishyant) ನೇಮಕ ಮಾಡಲಾಗಿದೆ.
ಅಲ್ಲದೇ ಸಾರ್ವಜನಿಕರು ಯಾವುದೇ ರೀತಿಯ ಸುಳ್ಳು ಸುದ್ದಿ ಮತ್ತು ದ್ವೇಷದ ಸಂದೇಶಗಳಿಗೆ ಕಿವಿಗೊಡಬಾರದೆಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಸಾಮಾಜಿಕ ಜಾಲತಾಣಗಳಲ್ಲಿ ಆಕ್ರೋಶಗಳು ಭುಗಿಲೆದ್ದಿವೆ. ವಿವಿಧ ರೀತಿಯ ಪೋಸ್ಟರ್(Poster) ನಳೀನ್ ಕಾಲೆಳೆಯಲು ಕಾರ್ಯಕರ್ತರೇ ಮುಂದಾಗಿದ್ದಾರೆ.
ಮಂಗಳೂರು: ನಗರದ ಕೆಎಸ್ ರಾವ್ ರಸ್ತೆಯ ಕರುಣಾ ಲಾಡ್ಜ್‌ನಲ್ಲಿ ಒಂದೇ ಕುಟುಂಬದ ನಾಲ್ಕು ಮಂದಿ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ವರದಿಯಾಗಿದೆ.
ಹಲವು ದಿನಗಳ ಹಿಂದೆ ಧರ್ಮಸ್ಥಳ ದ್ವಾರದ ಬಳಿ ವೃದ್ಧೆಯೊಬ್ಬರು ಬಿದ್ದುಕೊಂಡಿದ್ದರು. ಅನಾರೋಗ್ಯದಿಂದ ಬಳಲುತ್ತಿದ್ದ ಮಹಿಳೆಯನ್ನು ಸ್ಥಳಿಯರು ಮತ್ತು ಪೋಲೀಸರು ಆಸ್ಪತ್ರೆಗೆ ದಾಖಲಿಸಿದ್ದು, ಸದ್ಯ ವೃದ್ಧೆ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಮೃತರನ್ನು ಸಣ್ಣಮ್ಮ (70) ಎಂದು ಗುರುತಿಸಲಾಗಿದ್ದು, ಅನಾರೋಗ್ಯದಿಂದ ಬಳಲುತ್ತಿದ್ದ…
ಪುತ್ತೂರು:ಮುಂದಿನ 3 ವರ್ಷಗಳಲ್ಲಿ ದೇಶದಲ್ಲಿ 2 ಲಕ್ಷ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಗಳನ್ನು ಸ್ಥಾಪಿಸುವ ಗುರಿ ಹೊಂದಲಾಗಿದೆ ಕೇಂದ್ರ ಗೃಹ ಹಾಗೂ ಸಹಕಾರಿ ಸಚಿವ ಅಮಿತ್ ಶಾ ಹೇಳಿದರು. ಪುತ್ತೂರು ತೆಂಕಿಲದಲ್ಲಿ ಶನಿವಾರ ಕ್ಯಾಂಪ್ಕೊ ಸುವರ್ಣ ಮಹೋತ್ಸವ…
ಮಂಗಳೂರು : ಪುತ್ತೂರಿನ ಕಾರ್ಯಕ್ರಮ ಮುಗಿಸಿದ ಕೇಂದ್ರ ಗೃಹ ಸಚಿವ ಅಮಿತ್ ಶಾ ಮಂಗಳೂರಿನಲ್ಲಿ ಬಿಜೆಪಿ ಪದಾಧಿಕಾರಿಗಳ ಜೊತೆ ಸಭೆ ನಡೆಸಿದ್ದಾರೆ. ಈ ಸಭೆಯಲ್ಲಿ ನಾಯಕರು ತುಟಿಬಿಚ್ಚಿಲ್ಲ, ಪದಾಧಿಕಾರಿಗಳು ಶಾಸಕರು ಹಾಗೂ ನಾಯಕರ ವಿರುದ್ಧ ಗರಂ ಅಮಿತ್ ಶಾ…
ರಾಜಸ್ಥಾನ : ರಾಜಸ್ಥಾನದ ಉದಯಪುರದಲ್ಲಿ ಸೋಮವಾರ ಸಂಜೆ ಬಜರಂಗದಳದ ಮಾಜಿ ಜಿಲ್ಲಾ ಸಂಚಾಲಕ ರಾಜು ರಾಜೇಂದ್ರ ಎಂಬವರನ್ನು ಅಪರಿಚಿತ ದುಷ್ಕರ್ಮಿಗಳು ಗುಂಡಿಕ್ಕಿ ಕೊಂದಿದ್ದಾರೆ ಎಂಬ ಮಾಹಿತಿ ವರದಿಯಾಗಿದೆ. ಈ ಘಟನೆಯು ಸೋಮವಾರ ರಾತ್ರಿ ಉದಯಪುರದ ಅಂಬಾಮಠ ಪೊಲೀಸ್ ಠಾಣೆ…