ಸೋಮವಾರ, 26 ಅಕ್ಟೋಬರ್ 2026
Trending

Manglore

ದಕ್ಷಿಣ ಕನ್ನಡ

ಮಂಗಳೂರು : ಕರ್ತವ್ಯದ ವೇಳೆ ಅಪಘಾತ ,ಎಎಸೈ ಸಾವು

ಮಂಗಳೂರು : ಕರ್ತವ್ಯದ ವೇಳೆ ಬುಲೆಟ್ ನಲ್ಲಿ ಹೋಗುತ್ತಿದ್ದಾಗ ಅಪಘಾತವಾಗಿ, ಮಂಗಳೂರು ಪೂರ್ವ ಪೊಲೀಸ್ ಠಾಣಾ ಎ ಎಸ್ ಐ ಮೃತ ಪಟ್ಟ ಘಟನೆ ಶುಕ್ರವಾರ ನಡೆದಿದೆ. ಮಂಗಳೂರು ಪೂರ್ವ ಪೊಲೀಸ್ ಠಾಣಾ ಎ ಎಸ್ ಐ ಸದಾಶಿವ…

ದಕ್ಷಿಣ ಕನ್ನಡ

ಪ್ರೇಮ‌ ವೈಫಲ್ಯ : ಯುವಕ ನೇಣು ಬಿಗಿದು ಆತ್ಮಹತ್ಯೆ

ಮಂಗಳೂರು : ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕುತ್ತಾರು ಸಂತೋಷನಗರ ಎಂಬಲ್ಲಿ ಮಂಗಳವಾರ ರಾತ್ರಿ ನಡೆದಿದೆ. ಕುದ್ಕೋರಿಗುಡ್ಡೆ ನಿವಾಸಿ ದೀಕ್ಷಿತ್ (19) ಆತ್ಮಹತ್ಯೆಗೆ ಶರಣಾದ ಯುವಕ. ಸಂತೋಷ್ ನಗರದ ಬಾಡಿಗೆ ಮನೆಯಲ್ಲಿ ಮಂಗಳವಾರ ಸಂಜೆ ಘಟನೆ ನಡೆದಿದೆ. ಮನೆಯಲ್ಲಿ…

ದಕ್ಷಿಣ ಕನ್ನಡ

ಬ್ಯಾರಿಕೇಡ್ ಗೆ ಬೈಕ್ ಡಿಕ್ಕಿ ಕಡಬ ಸಿವಿಲ್ ಎಂಜಿನಿಯರ್ ಮೃತ್ಯು

ಮಂಗಳೂರು : ರಾಷ್ಟ್ರೀಯ ಹೆದ್ದಾರಿ 66ರ ಮುಲ್ಕಿ ಸಮೀಪ ಬಪ್ಪನಾಡು ಜಂಕ್ಷನ್ ಬಳಿ ಅಪಘಾತ ತಡೆಗೆ ಇರಿಸಿದ್ದ ಬ್ಯಾರಿಕೇಡರ್‌ಗೆ ಬೈಕ್ ಡಿಕ್ಕಿಯಾಗಿ ಸವಾರ ಸಾವನ್ನಪ್ಪಿದ ದಾರುಣ ಘಟನೆ ವರದಿಯಾಗಿದೆ. ಮೃತ ಸವಾರನನ್ನು ಕಡಬ ನಿವಾಸಿ ಮಂಗಳೂರು ಜನನಿ ಕನ್ನಕ್ಷನ್‌ನಲ್ಲಿ…

ದಕ್ಷಿಣ ಕನ್ನಡ

ಮಂಗಳೂರಿನ ಈ ಸೆಲೂನ್ ನಲ್ಲಿದೆ ಕೇವಲ ಒಂದು ರುಪಾಯಿಯ ಹೇರ್ ಕಟ್ಟಿಂಗ್ ಆಫರ್ !! | ಮಾರ್ಚ್ 11 ರಂದು ಮಾತ್ರ ಈ ಆಫರ್ ನಲ್ಲಿ ಕ್ಷೌರ ಮಾಡಿಸಿಕೊಳ್ಳಲು ಅವಕಾಶ

ಮಂಗಳೂರಿನ ಜನತೆಗೊಂದು ಬಂಪರ್ ಆಫರ್ ಘೋಷಣೆಯಾಗಿದೆ. ಮಂಗಳೂರು ಮಹಾನಗರ ಪ್ರದೇಶಗಳ ಸೆಲೂನ್‌ಗಳ ಬಗ್ಗೆ ಜನರಿಗೆ ಅರಿವು ಮೂಡಿಸುವ ಸಲುವಾಗಿ ಮಂಗಳೂರಿನ ಕದ್ರಿ ಕಂಬಳದಲ್ಲಿರುವ “ಸ್ಪಿನ್” ಹೆಸರಿನ ಸೆಲೂನ್ ಕೇವಲ 1 ರೂಪಾಯಿಗೆ ಇಡೀ ದಿನ ಕ್ಷೌರದ ಆಫರ್ ನೀಡಿದೆ.…

ದಕ್ಷಿಣ ಕನ್ನಡ

ಲೋನ್ ಆಪ್ ಮೂಲಕ ಸಾಲ ಪಡೆದ ಯುವತಿಯ ಅಶ್ಲೀಲ ಫೋಟೋ ಇಟ್ಟು ಹೆಚ್ಚಿನ ಹಣಕ್ಕೆ ಬೇಡಿಕೆ!! ಕರಾವಳಿಯಲ್ಲಿ ಲೋನ್ ಆಪ್ ಗಳದ್ದೇ ಕಾರುಬಾರು-ಬಡ್ಡಿ ಕಟ್ಟಿ ಚಡ್ಡಿ ಜಾರುವ ಮುನ್ನ ಎಚ್ಚೆತ್ತುಕೊಳ್ಳಿ

ಮಂಗಳೂರು: ಇತ್ತೀಚಿನ ದಿನಗಳಲ್ಲಿ ಆನ್ಲೈನ್ ಸಾಲ ಕೊಡುವವರ ಹಾಗೂ ಪಡೆದುಕೊಳ್ಳುವವರ ಸಂಖ್ಯೆ ಹೆಚ್ಚಾಗಿದ್ದು, ಲೋನ್ ಆಪ್ ಮೂಲಕ ಸಾಲ ಪಡೆದುಕೊಂಡ ಕೆಲ ಯುವಕರು ತಮ್ಮ ಜೀವವನ್ನೇ ಕಳೆದುಕೊಂಡ ಕೆಲ ಉದಾಹರಣೆಗಳೂ ಇವೆ. ಇದೆಲ್ಲದರ ನಡುವೆ ಕರಾವಳಿ ಭಾಗದಲ್ಲಿ ಲೋನ್…

ದಕ್ಷಿಣ ಕನ್ನಡ

ಮಂಗಳೂರು:ವಿದೇಶದಲ್ಲಿ ವಾಸಿಸುತ್ತಿರುವುದಾಗಿ ಬಂಡಲ್ ಬಿಟ್ಟ ವ್ಯಕ್ತಿಯಿಂದ ಶಿಕ್ಷಕಿಗೆ ನಾಮ!! ಮ್ಯಾಟ್ರಿಮೋನಿ ಪ್ರೊಫೈಲ್ ನಲ್ಲಿ ಅಂದ ಕಂಡ ಶಿಕ್ಷಕಿ ಮಂಗ ಆದದ್ದು ಎಲ್ಲಿ!?-ಠಾಣೆಯಲ್ಲಿ ಪ್ರಕರಣ ದಾಖಲು

ಮಂಗಳೂರು: ತಪ್ಪು ದಾರಿ ಹಿಡಿಯುವ ತನ್ನ ವಿದ್ಯಾರ್ಥಿಗಳಿಗೆ ಸರಿ ದಾರಿಯ ತೋರಿಸಿ ಉತ್ತಮ ಪ್ರಜೆಗಳನ್ನಾಗಿ ರೂಪಿಸುವುದು ಶಿಕ್ಷಕರ ಕರ್ತವ್ಯ. ಆದರೆ ಅದೇ ಶಿಕ್ಷಕರು ತಪ್ಪು ದಾರಿ ಹಿಡಿದು, ತಾವೇ ತಮ್ಮನ್ನು ಮೋಸದ ಬಲೆಗೆ ಬೀಳುವಂತೆ ಮಾಡಿ ಮೋಸ ಹೋದರೆ…

ದಕ್ಷಿಣ ಕನ್ನಡ

ಮಂಗಳೂರು: ಬೆಳ್ಳಂಬೆಳಗ್ಗೆ ಕಾರಿನಲ್ಲಿ ಬಂದ ಮುಸುಕುಧಾರಿಗಳಿಂದ ಮೀನಿನ ಟೆಂಪೋ ಅಡ್ಡಗಟ್ಟಿ 2 ಲಕ್ಷ ರೂ. ದರೋಡೆ !! | ವಿರೋಧ ವ್ಯಕ್ತಪಡಿಸಿದ ವ್ಯಾಪಾರಿಗೆ ತಲವಾರಿನಿಂದ ಹಲ್ಲೆ

ಉಳ್ಳಾಲ: ಕಾರಿನಲ್ಲಿ ಬಂದ ಮುಸುಕುಧಾರಿಗಳು ಮೀನಿನ ಟೆಂಪೋವೊಂದನ್ನು ತಡೆದು ನಿಲ್ಲಿಸಿ, ವ್ಯಾಪಾರಿ ಮೇಲೆ ತಲವಾರಿನಿಂದ ಹಲ್ಲೆಗೈದು ಎರಡು ಲಕ್ಷ ರೂಪಾಯಿ ದರೋಡೆಗೈದ ಘಟನೆ ರಾ.ಹೆ. 66 ರ ಆಡಂಕುದ್ರು ಎಂಬಲ್ಲಿ ನಡೆದಿದೆ. ಉಳ್ಳಾಲ ಮುಕ್ಕಚ್ಚೇರಿಯ ಮೀನಿನ ವ್ಯಾಪಾರಿ ಮುಸ್ತಾಫ(47)…

ದಕ್ಷಿಣ ಕನ್ನಡ

ಮಂಗಳೂರು: ಕಳ್ಳನನ್ನು ಹಿಡಿಯಲು ಬೆನ್ನಟ್ಟಿದ ಪೊಲೀಸ್ ಪೇದೆಗೆ ಚೂರಿ ಇರಿತ!! ಕಿಡಿಗೇಡಿಗಳಿಂದ ಸಾಮಾಜಿಕ ಜಾಲತಾಣಗಳಲ್ಲಿ ಕೋಮುವಾದ

ಮಂಗಳೂರು: ಕಳ್ಳನನ್ನು ಹಿಡಿಯಲು ಮುಂದಾದ ಪೊಲೀಸ್ ಸಿಬ್ಬಂದಿಯೊಬ್ಬರಿಗೆ ಕಳ್ಳ ಚೂರಿ ಇರಿದು ಪರಾರಿಯಾದ ಘಟನೆಯು ನಗರದ ಸೆಂಟ್ರಲ್ ಮಾರ್ಕೆಟ್ ಬಳಿ ನಡೆದಿದೆ. ಘಟನೆಯಲ್ಲಿ ಗಾಯಗೊಂಡ ಸಿಬ್ಬಂದಿಯನ್ನು ಬಂದರು ಠಾಣಾ ಹೆಡ್ ಕಾನ್ಸ್ಟೇಬಲ್ ವಿನೋದ್ ಎಂದು ಗುರುತಿಸಲಾಗಿದ್ದು, ಹೆಚ್ಚಿನ ಚಿಕಿತ್ಸೆಗೆ…

ದಕ್ಷಿಣ ಕನ್ನಡ

ಮಂಗಳೂರು: ಕೆಲಕಾಲ ನಗರದ ಜನರನ್ನು ಕಾಡಿದ ಗ್ಯಾಸ್ ಲೀಕ್ ವಾಸನೆ !!

ಮಂಗಳೂರಿನ ಕಾರ್ ಸ್ಟ್ರೀಟ್, ಹಂಪನಕಟ್ಟೆ, ಪಾಂಡೇಶ್ವರ, ಕುದ್ರೋಳಿ, ಕೊಟ್ಟಾರ , ಮಂದಾರಬೈಲ್, ಕೊಂಚಾಡಿ, ಕದ್ರಿ, ಬಿಜೈ ಮೊದಲಾದೆಡೆಗಳಲ್ಲಿ ಗ್ಯಾಸ್ ಲೀಕ್ ಆದ ವಾಸನೆ ಬಂದಿದ್ದು, ಜನರು ಒಂದು ಕ್ಷಣ ಆತಂಕಕ್ಕೆ ಒಳಗಾದ ಘಟನೆ ನಿನ್ನೆ ರಾತ್ರಿ ನಡೆದಿದೆ. ನಿನ್ನೆ…

ದಕ್ಷಿಣ ಕನ್ನಡ

ಮಂಗಳೂರು:ಮಧ್ಯರಾತ್ರಿ ಎಟಿಎಂ ಕಳವಿಗೆ ಯತ್ನ!! ಮಂಗಳೂರು ಪೊಲೀಸರ ಕಾರ್ಯಾಚರಣೆ- ಆರೋಪಿ ರೆಡ್ ಹಾಂಡ್ ಆಗಿ ಬಲೆಗೆ

ಮಂಗಳೂರು:ಹೊರವಲಯದ ತೊಕ್ಕೊಟ್ಟು ಎಂಬಲ್ಲಿ ಎಟಿಎಂ ಕಳವಿಗೆ ಯತ್ನಿಸುತ್ತಿದ್ದ ಕಳ್ಳನೊಬ್ಬನನ್ನು ಮಂಗಳೂರು ಪೊಲೀಸರು ರೆಡ್ ಹ್ಯಾಂಡ್ ಆಗಿ ಹಿಡಿದಿದ್ದಾರೆ. ಆರೋಪಿಯನ್ನು ಕೊಪ್ಪಳ ಜಿಲ್ಲೆಯ ಬಚ್ಚನಲ್ಲಿಯ ಬೀರಪ್ಪ ಎಂದು ಗುರುತಿಸಲಾಗಿದ್ದು, ಈತ ನಿನ್ನೆ ರಾತ್ರಿ ಸುಮಾರು ಎರಡು ಗಂಟೆಯ ಹೊತ್ತಿಗೆ ಎಟಿಎಂ…