ಸೋಮವಾರ, 26 ಅಕ್ಟೋಬರ್ 2026
Trending

Manglore

News

ಪ್ರೇಮಿಗಳ ದಿನಾಚರಣೆಗೆ ಭಜರಂಗದಳ ವಿರೋಧ

ಮಂಗಳೂರು : ಫೆಬ್ರವರಿ 14ರಂದು ಆಚರಿಸುವ ಪ್ರೇಮಿಗಳ ದಿನಾಚರಣೆಗೆ ಭಜರಂಗದಳವು ವಿರೋಧ ವ್ಯಕ್ತಪಡಿಸಿದ್ದು ಈ ದಿನಾಚರಣೆಗೆ ಪ್ರೇರೇಪಿಸುವ ವಸ್ತುಗಳನ್ನು ಮಾರಾಟ ಮಾಡಬಾರದು ಎಂದು ಅಂಗಡಿಯವರಿಗೆ ಮನವಿ ಸಲ್ಲಿಸಿದೆ. ಭಾರತ ದೇಶವು ವಿಶಿಷ್ಟವಾದ ಸಂಸ್ಕೃತಿ ಸಂಸ್ಕಾರವನ್ನು ಹೊಂದಿದ ಪುಣ್ಯಭೂಮಿಯಾಗಿದ್ದು ನಮ್ಮ…

ಕೃಷಿ

2 ಲಕ್ಷ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಗಳನ್ನು ಸ್ಥಾಪಿಸುವ ಗುರಿ -ಅಮಿತ್ ಶಾ

ಪುತ್ತೂರು:ಮುಂದಿನ 3 ವರ್ಷಗಳಲ್ಲಿ ದೇಶದಲ್ಲಿ 2 ಲಕ್ಷ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಗಳನ್ನು ಸ್ಥಾಪಿಸುವ ಗುರಿ ಹೊಂದಲಾಗಿದೆ ಕೇಂದ್ರ ಗೃಹ ಹಾಗೂ ಸಹಕಾರಿ ಸಚಿವ ಅಮಿತ್‌ ಶಾ ಹೇಳಿದರು. ಪುತ್ತೂರು ತೆಂಕಿಲದಲ್ಲಿ ಶನಿವಾರ ಕ್ಯಾಂಪ್ಕೊ ಸುವರ್ಣ ಮಹೋತ್ಸವ…

Karnataka State Politics Updates

ಶಾಸಕರು ಹಾಗೂ ನಾಯಕರ ವಿರುದ್ಧ ಗರಂ ಆದ ಅಮಿತ್ ಶಾ | ನಿಮ್ಮ ನೋಡಿ ಮತ ಹಾಕಲ್ಲ, ಮೋದಿ, ಕಮಲ ಚಿಹ್ನೆ ನೋಡಿ ಮತ ಹಾಕುತ್ತಾರೆ

ಮಂಗಳೂರು : ಪುತ್ತೂರಿನ ಕಾರ್ಯಕ್ರಮ ಮುಗಿಸಿದ ಕೇಂದ್ರ ಗೃಹ ಸಚಿವ ಅಮಿತ್ ಶಾ ಮಂಗಳೂರಿನಲ್ಲಿ ಬಿಜೆಪಿ ಪದಾಧಿಕಾರಿಗಳ ಜೊತೆ ಸಭೆ ನಡೆಸಿದ್ದಾರೆ. ಈ ಸಭೆಯಲ್ಲಿ ನಾಯಕರು ತುಟಿಬಿಚ್ಚಿಲ್ಲ, ಪದಾಧಿಕಾರಿಗಳು ಶಾಸಕರು ಹಾಗೂ ನಾಯಕರ ವಿರುದ್ಧ ಗರಂ ಅಮಿತ್ ಶಾ…

latest

ಮಂಗಳೂರು : ಫ್ಯಾನಿಗೆ ನೇಣು ಬಿಗಿದ ಸ್ಥಿತಿಯಲ್ಲಿ ದಂಪತಿ ಲಾಡ್ಜ್‌ನಲ್ಲಿ ಪತ್ತೆ !

ಮಂಗಳೂರು : ದಂಪತಿಗಳಿಬ್ಬರು ಲಾಡ್ಜ್‌ವೊಂದರಲ್ಲಿ ರೂಂ ಮಾಡಿದ್ದು ಅನಂತರ ಅಲ್ಲೇ ನೇಣಿಗೆ ಶರಣಾಗಿರುವ ರೀತಿಯಲ್ಲಿ ಘಟನೆಯೊಂದು ನಡೆದಿದೆ. ನಗರದ ಫಳ್ನೀರ್‌ ಬಳಿಯ ಲಾಡ್ಜ್‌ವೊಂದರಲ್ಲಿ ಈ ಪ್ರಕರಣ ನಡೆದಿದೆ. ದಂಪತಿಯ ಮೃತದೇಹವು ಎರಡು ದಿನಗಳ ಬಳಿಕ ರೂಮ್ ನಲ್ಲೇ ಪತ್ತೆಯಾಗಿದ್ದು,…

News

ದಕ್ಷಿಣ ಕನ್ನಡದಲ್ಲಿ 17 ಎಸ್.ಡಿ.ಪಿ.ಐ ಕಚೇರಿಗೆ ಜಿಲ್ಲಾಡಳಿತದಿಂದ ಬೀಗ | ಹೈಕೋರ್ಟ್‌ನ ಮೊರೆ ಹೋದ ಎಸ್.ಡಿ.ಪಿ.ಐ

ಬೆಂಗಳೂರು : ರಾಜ್ಯದಲ್ಲಿ ಮುಂಬರುವ ವಿಧಾನಸಭೆ ಚುನಾವಣೆಗೆ ಸಿದ್ಧತೆ ನಡೆಸಬೇಕಿದ್ದು, ಕಚೇರಿಗಳ ಮೇಲೆ ದಾಳಿ ನಡೆಸಿ ಹಾಕಲಾಗಿರುವ ಬೀಗ ಮುದ್ರೆ ತೆರವುಗೊಳಿಸಲು ಆದೇಶ ನೀಡಬೇಕೆಂದು ಕೋರಿ ಸೋಷಿಯಲ್ ಡೆಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ ಹೈಕೋರ್ಟ್‌ ಮೊರೆ ಹೋಗಿದೆ. ದಕ್ಷಿಣ…

latest

ಬೈಕ್‌ಗೆ ಮರಳು ಸಾಗಾಟದ ಟಿಪ್ಪರ್ ಡಿಕ್ಕಿ : ಬೈಕ್ ಸವಾರ ಮೃತ್ಯು

ಕಡಬ : ಮರಳು ಸಾಗಿಸುವ ಟಿಪ್ಪರ್ ಹಾಗೂ ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ಗಾಯಗೊಂಡಿದ್ದ ಬೈಕ್ ಸವಾರ ಕೊಕ್ಕಡದ ಸಿರಾಜುದ್ದೀನ್ (34) ಚಿಕಿತ್ಸೆ ಫಲಿಸದೆ ಮಂಗಳವಾರ ಮೃತಪಟ್ಟ ಘಟನೆ ವರದಿಯಾಗಿದೆ. ಸಿರಾಜುದ್ದೀನ್ ರವರು ಕೊಕ್ಕಡದಿಂದ ಉಪ್ಪಾರಪಳಿಕೆಗೋಳಿತೊಟ್ಟು ಮಾರ್ಗವಾಗಿ ಬಿ.ಸಿ.ರೋಡಿಗೆ…

News

ಅನಾಥ ಶವಗಳ ತಾಣವಾಗಿ, ಡೆತ್ ಚೇಂಬರ್ ಆಗ್ತಿದೆ ಚಾರ್ಮಾಡಿ ಘಾಟ್! 2-3 ವರ್ಷಗಳಲ್ಲಿ 30ಕ್ಕೂ ಹೆಚ್ಚು ಶವಗಳು ಪತ್ತೆ!!

ಚಾರ್ಮಾಡಿ ಘಾಟ್ ಯಾರಿಗೆ ಗೊತ್ತಿಲ್ಲ ಹೇಳಿ? ಪ್ರಕೃತಿ ಸೌಂದರ್ಯದ ರಮ್ಯ ರಮಣೀಯ ತಾಣವಾದ ಇದು ನಿಂತಲ್ಲೇ ಪ್ರವಾಸಿಗರನ್ನು ಕರಗಿಸಿಬಿಡುತ್ತದೆ. ಅಲ್ಲಿನ ತಣ್ಣಗಿನ ಗಾಳಿ, ಹಸಿರು ಪ್ರಪಂಚ ಎಂತವರನ್ನೂ ಮೈಮರೆಸುತ್ತದೆ. ಚಿಕ್ಕಮಗಳೂರು ಹಾಗೂ ದ.ಕ ಜಿಲ್ಲೆಗಳನ್ನು ಬೆಸೆಯುವ ಈ ರಸ್ತೆ…

ದಕ್ಷಿಣ ಕನ್ನಡ

ದ.ಕ ನೂತನ ಎಸ್ಪಿ ಅಧಿಕಾರಕ್ಕೆ ಹಿಂದೂ ಸಂಘಟನೆಗಳಿಂದ ಭಾರೀ ವಿರೋಧ!! ಜಿಲ್ಲೆಯಾದ್ಯಂತ ಸಾಮಾಜಿಕ ಜಾಲತಾಣದಲ್ಲಿ ಡೀಲಿಂಗ್ ಮಾಹಿತಿ-ಏನದು!??

ಮಂಗಳೂರು: ರಾಜ್ಯದ ನಾಲ್ವರು ಐಪಿಎಸ್ ಅಧಿಕಾರಿಗಳ ವರ್ಗಾವಣೆ ಆದೇಶ ಹೊರಬಿದ್ದಿದ್ದು, ಅದರಂತೆ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಅಧೀಕ್ಷಕ ರಿಷಿಕೇಶ್ ಭಗವಾನ್ ಸೋನಾವಣೆ ಅವರನ್ನು ರಾಜ್ಯ ಗುಪ್ತ ವಾರ್ತೆಗೆ ವರ್ಗಾಯಿಸಲಾಗಿದ್ದು,ತೆರವಾದ ಸ್ಥಾನಕ್ಕೆ ಗುಪ್ತಚರ ಎಸ್ಪಿ ವಿಕ್ರಂ ಅಮಾತೆ ಅವರನ್ನು…

latest

ಫೆ.11ರಂದು ಪುತ್ತೂರಿಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಆಗಮನ

ಫೆ.11ರಂದು ಪುತ್ತೂರಿಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಆಗಮಿಸಲಿದ್ದು, ಪುತ್ತೂರಿನ ಕ್ಯಾಂಪ್ಕೋ ಸುವರ್ಣ ಮಹೋತ್ಸವ ಸಂಭ್ರಮ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ತೆಂಕಿಲ ವಿವೇಕಾನಂದ ಶಿಕ್ಷಣ ಸಂಸ್ಥೆಗಳ ಮೈದಾನದಲ್ಲಿ ಅಪರಾಹ್ನ 2ರಿಂದ 4.30ರ ತನಕ ಬೃಹತ್ ಸಮಾವೇಶ ನಡೆಯಲಿದೆ. ಕ್ಯಾಂಪ್ಕೋ…

Technology

ದಕ್ಷಿಣ ಕನ್ನಡ : ಸುಳ್ಯದಲ್ಲಿ 110 ಕೆವಿ ವಿದ್ಯುತ್ ಸಬ್ ಸ್ಟೇಷನ್ ಗೆ ಶಂಕುಸ್ಥಾಪನೆ

ದಕ್ಷಿಣ ಕನ್ನಡದ ಸುಳ್ಯದ ಜನತೆಗೆ ಭರ್ಜರಿ ಸಿಹಿಸುದ್ದಿ. ಹೌದು ಸುಳ್ಯದಲ್ಲಿ ನಿರ್ಮಾಣವಾಗುವ 110/33/11 ಕೆವಿ ವಿದ್ಯುತ್‌ ಸಬ್‌ ಸ್ಟೇಷನ್‌ ಮತ್ತು 110 ಕೆವಿ ಮಾಡಾವು-ಸುಳ್ಯ ವಿದ್ಯುತ್‌ ಪ್ರಸರಣ ಕನಸು ನನಸಾಗಿದೆ. ಆ ಕುರಿತು ಸದ್ಯ ಸುಳ್ಯ ಅಂಬಟಡ್ಕದ 33/11…