ಸೋಮವಾರ, 26 ಅಕ್ಟೋಬರ್ 2026
Trending

Manglore

ದಕ್ಷಿಣ ಕನ್ನಡ

ಮಂಗಳೂರು ರಕ್ತಸಿಕ್ತ ಇತಿಹಾಸದಲ್ಲಿ ಅಚ್ಚಳಿಯದೆ ಉಳಿದ ಬೋಳಾರದ ತ್ರಿವಳಿ ಕೊಲೆ!! ಮಟಮಟ ಮಧ್ಯಾಹ್ನ ಮಗುವಿನ ಕಣ್ಣ ಮುಂದೆಯೇ ಹರಿಯಿತು ಅಪ್ಪನ ರಕ್ತ!!

ಅಂದು ಸುಡುಬಿಸಿಲ ಮಧ್ಯಾಹ್ನ. ಪ್ರಶಾಂತವಾಗಿದ್ದ ಮಂಗಳೂರು ನಗರದ ಬೋಳಾರ ಪರಿಸರದಲ್ಲಿ ನೋಡನೋಡುತ್ತಿದ್ದಂತೆ ದಭಾ ಧಬಾ ಓಡಿದ ಸದ್ದು. ಹಿಂದೆ ಯಾರೋ ಅಟ್ಟಿಸಿಕೊಂಡು ಓಡಿದ ಸಪ್ಪಳ. ಅಲ್ಲಿ ಹಾಗೆ ಮೂವರನ್ನು ಅಟ್ಟಾಡಿಸಿ ಕೊಚ್ಚಿ ಬರ್ಬರವಾಗಿ ಕೊಲೆಗೈದ ಸುದ್ದಿ ಅರೆಕ್ಷಣದಲ್ಲೇ ಇಡೀ…

ದಕ್ಷಿಣ ಕನ್ನಡ

ಆಸ್ಟ್ರೇಲಿಯಾದ ಚುನಾವಣಾ ಅಖಾಡದಲ್ಲಿ ಮಂಗಳೂರಿನ ಮೀರಾ ಡಿ’ಸಿಲ್ವಾ

ಮಂಗಳೂರು : ಮೆಲ್ಬೋರ್ನ್ ಕೊಂಕಣ ಸಮುದಾಯದ ಸಂಘಟನೆಗಳ ಪ್ರಬಲ ಬೆಂಬಲಿಗರಾದ ಮೀರಾ ಡಿ’ಸಿಲ್ವಾ ಅವರು ವಿಕ್ಟೋರಿಯಾದ ಮಾರಿಬಿರ್ನಾಂಗ್ ಸ್ಥಾನಕ್ಕೆ ಲಿಬರಲ್ ಫೆಡರಲ್ ಅಭ್ಯರ್ಥಿಯಾಗಿದ್ದಾರೆ. ಅವರು ಪ್ರಾರಂಭದಿಂದಲೂ ಎಂಕೆಸಿಗಳ ಕಾರ್ಯಗಳನ್ನು ಪ್ರಾಯೋಜಿಸಿದ್ದು, ಸಂಘದ ದಶಮಾನೋತ್ಸವವನ್ನು ಪೂರ್ಣಗೊಳಿಸುವಲ್ಲಿ ಮಹತ್ತರ ಪಾತ್ರವನ್ನು ವಹಿಸಿದ್ದಾರೆ.…

ದಕ್ಷಿಣ ಕನ್ನಡ

ಮಂಗಳೂರು : ಖಾದರ್ ನಾಡಿನಲ್ಲಿ ನಡು ರಸ್ತೆಯಲ್ಲೇ ವಾಹನ ಅಡ್ಡಲಾಗಿಟ್ಟು ನಮಾಜ್!! ಮೂಕ ಪ್ರೇಕ್ಷಕರಂತೆ ಆಕಾಶ ನೋಡುತ್ತಾ ನಿಂತ ಉಳ್ಳಾಲ ಪೊಲೀಸರ ವಿರುದ್ಧ ಎಲ್ಲೆಡೆ ಆಕ್ರೋಶ!

ಉಳ್ಳಾಲ: ಈದುಲ್ ಫಿತ್ರ್ ದಿನವಾದ ನಿನ್ನೆ ಇಲ್ಲಿನ ಬೀರಿ ಸಮೀಪ ಸಾರ್ವಜನಿಕ ಹೆದ್ದಾರಿಯಲ್ಲೇ ಪೊಲೀಸರ ಮುಂದೆಯೇ ರಸ್ತೆಗೆ ವಾಹನಗಳನ್ನು ಅಡ್ಡಲಾಗಿಟ್ಟು ನಮಾಜ್ ಮಾಡುವ ಮೂಲಕ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವಂತಹ ಪ್ರಯತ್ನವೊಂದು ಬೆಳಕಿಗೆ ಬಂದಿದ್ದು, ಸದ್ಯ ವಿಚಾರ ಜಿಲ್ಲಾಮಟ್ಟದಲ್ಲಿ…

ದಕ್ಷಿಣ ಕನ್ನಡ

ಮಂಗಳೂರು: ಭೀಕರ ರಸ್ತೆ ಅಪಘಾತ!! ಬೈಕ್ ಡಿವೈಡರ್ ಗೆ ಗುದ್ದಿ,ಟ್ಯಾಂಕರ್ ನ ಟೈರಿನಡಿಗೆ ಬಿದ್ದ ಸವಾರ ಸ್ಥಳದಲ್ಲೇ ಮೃತ್ಯು

ಮಂಗಳೂರು: ಇಲ್ಲಿನ ನಂತೂರು ಸರ್ಕಲ್ ಬಳಿ ಬೈಕ್ ಮತ್ತು ಟ್ಯಾಂಕರ್ ನಡುವೆ ಭೀಕರ ಅಪಘಾತ ಸಂಭವಿಸಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆಯೊಂದು ಏಪ್ರಿಲ್ 29ರ ಮಧ್ಯಾಹ್ನ ಸಂಭವಿಸಿದೆ. ಅಪಘಾತದ ತೀವ್ರತೆಗೆ ಬೈಕ್ ಸವಾರನ ದೇಹ ಸಂಪೂರ್ಣ ಅಪ್ಪಚ್ಚಿಯಾಗಿದ್ದು…

ದಕ್ಷಿಣ ಕನ್ನಡ

ಮಂಗಳೂರು:ರಾಹುಲ್ ಅಲಿಯಾಸ್ ಕಕ್ಕೆಯ ಕೊಲೆಯ ಹಿಂದಿದೆ ಅದೊಂದು ಕಾರಣ!! ಪಾತಕ ಲೋಕದಲ್ಲಿ ಹೆಚ್ಚು ಪಳಗದಿದ್ದರೂ ಆತನಲ್ಲಿ ಭಯ ಕಾಡಿದ್ದು ಯಾಕೆ!??

ಮಂಗಳೂರು: ಕೆಲ ಸಮಯಗಳಿಂದ ನೆತ್ತರ ಕಲೆ ಕಾಣದೆ ಶಾಂತವಾಗಿದ್ದ ಮಂಗಳೂರಿನಲ್ಲಿ ಏಪ್ರಿಲ್ 28 ರಂದು ಓರ್ವ ರೌಡಿಶೀಟರ್ ನನ್ನು ಬರ್ಬರವಾಗಿ ಕೊಚ್ಚಿ ಕೊಲೆ ನಡೆಸುವ ಮೂಲಕ ಮತ್ತೊಮ್ಮೆ ನೆತ್ತರ ಕೋಡಿ ಹರಿಸಲಾಗಿದೆ. ಹೌದು, ನಿನ್ನೆಯ ದಿನ ಇಳಿ ಸಂಜೆಯ…

ದಕ್ಷಿಣ ಕನ್ನಡ

ವಾಣಿಜ್ಯ ನಗರಿ ಹುಬ್ಬಳ್ಳಿಯಿಂದ ಈ ನಗರಗಳಿಗೆ ನೇರ ವಿಮಾನ ಸೇವೆ

ವಾಣಿಜ್ಯ ನಗರಿ ಹುಬ್ಬಳ್ಳಿ ಮತ್ತು ಹೈದರಾಬಾದ್ ನಡುವೆ ಇಂಡಿಗೊ ಸಂಸ್ಥೆ ಬುಧವಾರದಿಂದ ನಿತ್ಯ ನೇರ ವಿಮಾನಯಾನ ಸೌಲಭ್ಯ ಆರಂಭಿಸಿತು. 40 ಪ್ರಯಾಣಿಕರನ್ನು ಹೊತ್ತ ವಿಮಾನ ಬೆಳಿಗ್ಗೆ 8 ಗಂಟೆಗೆ ಹುಬ್ಬಳ್ಳಿಯಿಂದ ಹೊರಟು 9.10ಕ್ಕೆ ಮುತ್ತಿನ ನಗರಿ ಹೈದ್ರಾಬಾದ್ ತಲುಪಿತು.…

ದಕ್ಷಿಣ ಕನ್ನಡ

ಮೀನುಗಾರರ ಬಲೆಗೆ ಬೆಲೆ‌ ಏರಿಕೆ ಬಿಸಿ

ಏಪ್ರಿಲ್-ಮೇ ತಿಂಗಳು ವಿಫುಲವಾಗಿ ಮೀನುಗಾರಿಕೆ ನಡೆಸುವ ಸಮಯ. ಆದರೆ ದಿನದಿಂದ ದಿನಕ್ಕೆ ಏರುಗತಿಯಲ್ಲೇ ಸಾಗುತ್ತಿರುವ ಡೀಸೆಲ್​ ವೆಚ್ಚದಿಂದಾಗಿ ಮೀನುಗಾರರು ತೊಂದರೆಗೆ ಸಿಲುಕಿದ್ದಾರೆ. ದೇಶದಲ್ಲಿ ದಿನದಿಂದ ದಿನಕ್ಕೆ ತೈಲಬೆಲೆ ಹೆಚ್ಚಳವಾಗುತ್ತಿದೆ. ಗಗನಕ್ಕೇರುತ್ತಿರುವ ಡೀಸೆಲ್ ಬೆಲೆಯಿಂದ ಕರಾವಳಿಯ ಪ್ರಮುಖ ವಹಿವಾಟಾದ ಮತ್ಸೋದ್ಯಮದ…

ದಕ್ಷಿಣ ಕನ್ನಡ

ಮಂಗಳೂರು: ಬಾಲಕನ ಮೇಲೆ ಹರಿದ ಟಿಪ್ಪರ್!! ಸೈಕಲ್ ನಲ್ಲಿ ಆಡುತ್ತಿದ್ದಾಗ ಘಟನೆ-ಆರು ವರ್ಷದ ಬಾಲಕ ಮೃತ್ಯು

ಮಂಗಳೂರು : ನಗರದ ಬಜಾಲ್ ಕಟ್ಟಪುಣಿ ಎಂಬಲ್ಲಿ ಟಿಪ್ಪರ್ ಲಾರಿ ಹರಿದು ಆರು ವರ್ಷದ ಬಾಲಕ ಸಾವನ್ನಪ್ಪಿದ ಬುಧವಾರ ಸಂಜೆ ಆರು ಗಂಟೆ ವೇಳೆಗೆ ನಡೆದಿದೆ. ಬಜಾಲ್ ಕಟ್ಟಪುಣಿಯ ಜಲ್ಲಿಗುಡ್ಡೆ ಸಮೀಪದಕೋರ್ದಬ್ಬು ದೈವಸ್ಥಾನದ ರಸ್ತೆಯಲ್ಲಿ ಈ ದುರ್ಘಟನೆ ನಡೆದಿದ್ದು,…

ಕೃಷಿ

ಮಂಗಳೂರು : ಅಂಗಳದಲ್ಲಿ ಒಣಗಲು ಹಾಕಿದ್ದ ಅಡಿಕೆಯನ್ನು ಕದ್ದೊಯ್ದ ಕಳ್ಳರು, ದೂರು ದಾಖಲು

ಇತ್ತೀಚಿಗೆ ಅಡಿಕೆ ಬೆಲೆ ಏರಿಕೆಯಾದ ನಂತರ ಅಡಿಕೆ ಕಳ್ಳತನ ಪ್ರಕರಣಗಳು ಹೆಚ್ಚಾಗಿ ಕಂಡು ಬರುತ್ತಿವೆ. ಅಂತೆಯೇ ಮನೆಯ ಅಂಗಳದಲ್ಲಿ ಒಣಗಲು ಹಾಕಿದ್ದ ಅಡಿಕೆಯನ್ನು ಕಳವು ಮಾಡಿರುವ ಘಟನೆ ಮಂಗಳೂರಿನ ಕೊಣಾಜೆ ಗ್ರಾಮದ ನಾಟೆಕಲ್ ಸೈಟ್ ಎಂಬಲ್ಲಿ ನಡೆದಿದೆ. ನಾಟೆಕಲ್…

ದಕ್ಷಿಣ ಕನ್ನಡ

ಮಂಗಳೂರು:ಬಗೆದಷ್ಟು ಬಿಚ್ಚುತ್ತಿದೆ ವೇಶ್ಯವಾಟಿಕೆಯ ಕರಾಳ ಮುಖ!! ಮತ್ತೆ ಮೂವರ ಬಂಧನ

ಮಂಗಳೂರು: ಕೆಲ ದಿನಗಳ ಹಿಂದೆ ನಂದಿಗುಡ್ಡೆಯ ರೆಸಿಡೆನ್ಸಿ ಒಂದರಲ್ಲಿ ಅಪ್ರಾಪ್ತ ಕಾಲೇಜು ವಿದ್ಯಾರ್ಥಿನಿಯರನ್ನು ಬಳಸಿ ನಡೆಸುತ್ತಿದ್ದ ಅಕ್ರಮ ವೇಶ್ಯವಾಟಿಕೆ ಅಡ್ಡೆಗೆ ವಿದ್ಯಾರ್ಥಿನಿಯೊಬ್ಬಳ ದೂರಿನ ಹಿನ್ನೆಲೆಯಲ್ಲಿ ಪೊಲೀಸರು ದಾಳಿ ನಡೆಸಿ ಪಿಂಪ್ ಗಳ ಸಹಿತ ಕೆಲವರ ಬಂಧಿಸಲಾಗಿತ್ತು. ಆ ಬಳಿಕ…