ಮಂಗಳೂರು: ಸುರತ್ಕಲ್ ನ ಎನ್ಐಟಿಕೆ ಟೋಲ್ ಗೇಟ್ ರದ್ದು ಅನುಮಾನ !?? | ಮುಂದಿನ ಒಂದು ವರ್ಷಕ್ಕೆ ಮತ್ತೆ ಹೊಸ ಟೆಂಡರ್ ಕರೆದ ಸರ್ಕಾರ
ಇತ್ತೀಚೆಗೆ ಕೇಂದ್ರ ಸಚಿವ ನಿತಿನ್ ಗಡ್ಕರಿ 60 ಕಿಲೋಮೀಟರ್ ವ್ಯಾಪ್ತಿಯಲ್ಲಿರುವ ಟೋಲ್ ಗೇಟ್ ಮುಚ್ಚಬೇಕೆಂದು ಹೇಳಿದ್ದರು. ಹಾಗಾಗಿ ಸುರತ್ಕಲ್ ನ ಎನ್ಐಟಿಕೆ ಟೋಲ್ ಗೇಟ್ ರದ್ದಾಗುತ್ತದೆ ಎಂಬ ಮಾತು ಕೇಳಿ ಬರುತ್ತಿರುವಾಗಲೇ, ಮುಂದಿನ ಒಂದು ವರ್ಷಕ್ಕೆ ಸುರತ್ಕಲ್ ಎನ್ಐಟಿಕೆ…










