Breaking Entertainment News Kannada
BBK9 : ಬಿಗ್ ಬಾಸ್ ಮನೆಗೆ ಗ್ರ್ಯಾಂಡ್ ಎಂಟ್ರಿ ನೀಡಿದ ಬಿಗ್ ಬಾಸ್ ವಿನ್ನರ್ ಮಂಜು ಪಾವಗಡ
ಮನರಂಜನೆಯ ಉಣ ಬಡಿಸುತ್ತಿರುವ ಬಿಗ್ ಬಾಸ್ ದೊಡ್ಮನೆಯ ಆಟಗಳು ಜನರಿಗೆ ಕುತೂಹಲ ಮೂಡಿಸುತ್ತಾ ಮಂದೆನಾಗಲಿದೆಯೋ ಎಂಬ ಕಾತುರ ಅಭಿಮಾನಿಗಳಲ್ಲಿ ಮನೆ ಮಾಡಿದೆ. ‘ಬಿಗ್ ಬಾಸ್ ಕನ್ನಡ ಸೀಸನ್ 9’ (BBK 9) ಕೊನೆಯ ಹಂತಕ್ಕೆ ಇನ್ನೇನು ಕೆಲವೇ ದಿನಗಳು…

