ಶನಿವಾರ, 24 ಅಕ್ಟೋಬರ್ 2026

Manoj Tiwari

latest

ರಣಜಿ ಪಂದ್ಯದಲ್ಲಿ ಶತಕ ಸಿಡಿಸಿ ದೇಶದ ಗಮನ ಸೆಳೆದ ಸಚಿವ

ಭಾರತದ ಕ್ರಿಕೆಟಿಗ ಹಾಗೂ ಪಶ್ಚಿಮ ಬಂಗಾಳದ ಕ್ರೀಡಾ ಹಾಗೂ ಯುವಜನ ಸಬಲೀಕರಣ ಸಚಿವ ಮನೋಜ್ ತಿವಾರಿ ರಣಜಿ ಟ್ರೋಫಿ ಟೂರ್ನಿಯಲ್ಲಿ ಪಾಲ್ಗೊಂಡಿದ್ದು, ಕ್ವಾರ್ಟರ್ ಫೈನಲ್ ಪಂದ್ಯದಲ್ಲಿ ಜಾರ್ಖಂಡ್ ಎದುರು ಎರಡನೇ ಇನಿಂಗ್ಸ್‌ನಲ್ಲಿ ಆಕರ್ಷಕ ಶತಕ ಸಿಡಿಸಿ ಗಮನ ಸೆಳೆದಿದ್ದಾರೆ.…