ಶನಿವಾರ, 24 ಅಕ್ಟೋಬರ್ 2026

Mansoon

Weather

Weather Report: ನಾಳೆ ಬೆಳಿಗ್ಗೆ ವರೆಗಿನ ಕರ್ನಾಟಕ ಹವಾಮಾನ ಮುನ್ಸೂಚನೆ

  Weather Report: ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಅರಬ್ಬಿ ಸಮುದ್ರದ ವಾಯುಭಾರ ಕುಸಿತದ ಪರಿಣಾಮದಿಂದ ಗಾಳಿಯು ನೈರುತ್ಯದಿಂದ ಈಶಾನ್ಯಕ್ಕೆ ಚಲಿಸುತ್ತಿರುವುದರಿಂದ (ಮುಂಗಾರು ರೀತಿ) ಕರಾವಳಿ ಜಿಲ್ಲೆಗಳ…

News

Karnataka Rain: ದ.ಕನ್ನಡ ಸೇರಿ ಆರು ಜಿಲ್ಲೆಗಳಿಗೆ ಮೇ 27 ರವರೆಗೆ ರೆಡ್‌ ಅಲರ್ಟ್‌

Karnataka Rain: ರಾಜ್ಯಕ್ಕೆ ಮುಂಗಾರು ಪ್ರವೇಶವಾಗಿದ್ದು, ಮಳೆ ಬಿರುಸು ಪಡೆದಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಂಭವವಿದ್ದು, ಮೇ 25 ರಿಂದ 27 ರವರೆಗೆ ರೆಡ್‌ಅಲರ್ಟ್‌ ಘೋಷಣೆ ಮಾಡಲಾಗಿದೆ.

latest

Cyclone : ಬಂಗಾಳಕೊಲ್ಲಿಯಲ್ಲಿ ಚಂಡಮಾರುತ ಸಾಧ್ಯತೆ | ಕರ್ನಾಟಕ – ಕೇರಳ ಭಾರೀ ಮಳೆ ಸಂಭವ!!!

ಕಳೆದೆರಡು ದಿನಗಳಿಂದ ಎಲ್ಲೆಡೆ ಮಳೆರಾಯ ದರ್ಶನ ಕೊಟ್ಟು ಇಳೆಗೆ ತಂಪು ನೀಡಿದರೆ ಮತ್ತೆ ಕೆಲವೆಡೆ ರಸ್ತೆಗಳಲ್ಲಿ ಯತ್ತೇಚವಾಗಿ ನೀರು ಹರಿದು ರಸ್ತೆಗಳು ಬ್ಲಾಕ್ ಆದ ಘಟನೆಯೂ ಕೂಡ ನಡೆದಿದೆ. ಇನ್ನೇನು ಮುಂಗಾರು (Monsoon) ಅಬ್ಬರ ಕಡಿಮೆಯಾಗುತ್ತಿದ್ದು, ಮುಂಗಾರು ಮಳೆ…

latest

ಇಂದಿನಿಂದ ಸಂಸತ್ ಮುಂಗಾರು ಅಧಿವೇಶನ ಆರಂಭ, ಮಹತ್ವದ ಮಸೂದೆಗಳ ಮಂಡನೆಗೆ ಸಿದ್ಧತೆ

ನವದೆಹಲಿ: ಇಂದಿನಿಂದ ಸಂಸತ್ತಿನಲ್ಲಿ ಭಾರತದ 15 ನೇ ರಾಷ್ಟ್ರಪತಿ ಚುನಾವಣೆಯೊಂದಿಗೆ ಮುಂಗಾರು ಅಧಿವೇಶನ ಆರಂಭವಾಗಲಿದೆ. ಅಧಿವೇಶನದಲ್ಲಿ, ಕೇಂದ್ರವು ಪತ್ರಿಕಾ ನೋಂದಣಿ ನಿಯತಕಾಲಿಕಗಳ ಮಸೂದೆ ಸೇರಿದಂತೆ 24 ಮಸೂದೆಗಳನ್ನು ಪ್ರಕಟಿಸುವ ಸಾಧ್ಯತೆಯಿದೆ. ಇಂದು ಬೆಳಗ್ಗೆ 11 ಗಂಟೆಗೆ ಅಧಿವೇಶನ ಆರಂಭವಾಗಿದ್ದು,…

latest

ಇನ್ನೂ ಎರಡು ದಿನ ಮುಂದುವರಿಯಲಿದೆ ಮಳೆರಾಯನ ಆರ್ಭಟ | ಕರಾವಳಿ ಜಿಲ್ಲೆಗಳಲ್ಲಿ ಗುಡುಗು,ಮಿಂಚು ಹಾಗೂ ಗಾಳಿ ಸಹಿತ ಮಳೆಯಾಗುವ ಸಾಧ್ಯತೆ!

ಬೆಂಗಳೂರು: ರಾಜ್ಯದ ಕರಾವಳಿ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಇನ್ನೂ ಎರಡು ದಿನ ಮಳೆರಾಯನ ಆರ್ಭಟ ಜೋರಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರ್ನಾಟಕದ ಬಯಲುಸೀಮೆಯನ್ನು ಹೊರತುಪಡಿಸಿ ಉಳಿದ ಎಲ್ಲ ಜಿಲ್ಲೆಗಳಲ್ಲೂ ಈಗಾಗಲೇ ಜೋರಾದ ಮಳೆ…

National

ಹವಾಮಾನ ಇಲಾಖೆಯಿಂದ ಈ ಮುಖ್ಯ ಸೂಚನೆ

ಕರ್ನಾಟಕದಲ್ಲಿ ಮೂರ್ನಾಲ್ಕು ದಿನಗಳಿಂದ ಮಳೆ ಅಬ್ಬರ ಕಡಿಮೆಯಾಗಿದೆ. ಆದರೂ ಇಂದು ಕರಾವಳಿ ಜಿಲ್ಲೆಗಳಾದ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಇನ್ನು ಎರಡು ದಿನಗಳಲ್ಲಿ ಕೇರಳಕ್ಕೆ  ನೈಋತ್ಯ ಮುಂಗಾರು ಪ್ರವೇಶವಾಗುವ ಸಾಧ್ಯತೆಯಿದೆ. ಜೂನ್…