News
ನಾಳೆ ಗ್ರಹಣ: ಧರ್ಮಸ್ಥಳ, ಮಂತ್ರಾಲಯಕ್ಕೆ ಹೋಗುವ ಭಕ್ತರ ಗಮನಕ್ಕೆ
ಮಾರ್ಚ್ 3 ರಂದು ಚಂದ್ರಗ್ರಹಣದ ಹಿನ್ನೆಲೆಯಲ್ಲಿ ರಾಜ್ಯದ ಹಲವು ದೇವಾಲಯಗಳ ಪೂಜಾ ಸಮಯದಲ್ಲಿ ಬದಲಾವಣೆ ಆಗಲಿದೆ. ಬೇಲೂರು ಚನ್ನಕೇಶವಸ್ವಾಮಿ ದೇವಾಲಯದ ಗರ್ಭಗುಡಿ ನಾಳೆ ಬಂದ್ ಹಾಸನ ಜಿಲ್ಲೆಯ ಐತಿಹಾಸಿಕ ಹಾಗೂ ವಿಶ್ವವಿಖ್ಯಾತ ಬೇಲೂರೂ ಶ್ರೀ ಚನ್ನಕೇಶವಸ್ವಾಮಿ ದೇವಾಲಯದ ಗರ್ಭಗುಡಿಯ…

