ಶನಿವಾರ, 24 ಅಕ್ಟೋಬರ್ 2026

Market conditions

ಕೃಷಿ

ರೈತರಿಗೆ ಗುಡ್ ನ್ಯೂಸ್ ನೀಡಿದ ಕೇಂದ್ರ ಸರಕಾರ!

ರೈತರ ಹಿತ ಕಾಪಾಡುವ ಉದ್ದೇಶದಿಂದ ಸರ್ಕಾರ ಬೆಂಬಲ ಬೆಲೆ ನಿಗದಿ ಪಡಿಸಿದೆ. ಇದರ ಜೊತೆಗೆ ಕೃಷಿ ಸಂಬಂಧಿತ ಚಟುವಟಿಕೆಗಳಿಗೆ ಪ್ರೋತ್ಸಾಹ ಧನ ನೀಡುವುದಲ್ಲದೆ, ಆರ್ಥಿಕ ನೆರವನ್ನು ನೀಡುತ್ತಿದೆ. ಕೃಷಿ ಚಟುವಟಿಕೆಗಳಿಗೆ ನೀರಿನ ಸೌಲಭ್ಯ, ರಸಗೊಬ್ಬರ ಇಳುವರಿಗೆ ಹೆಚ್ಚಿನ ಸೌಕರ್ಯ…

Food

ಮೊಟ್ಟೆ ಪ್ರಿಯರೇ ನಿಮಗೊಂದು ಕಹಿ ಸುದ್ದಿ | ಮೊಟ್ಟೆ ಬೆಲೆ ದಿಢೀರ್ ಏರಿಕೆ | ಕಾರಣವೇನು?

ಸಾಮಾನ್ಯ ಜನತೆಗೆ ಬೆಲೆ ಏರಿಕೆಯ ಬಿಸಿಯ ತಾಪ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಇತ್ತೀಚೆಗಷ್ಟೇ ಹಾಲಿನ ದರ, ಈರುಳ್ಳಿ, ಅಡಿಗೆ ಎಣ್ಣೆಗಳ ದರ ಏರಿಕೆಯಾಗಿ ಗಾಯದ ಮೇಲೆ ಬರೆ ಎಳೆದಂತಹ ಸ್ಥಿತಿ ನಿರ್ಮಾಣವಾಗಿದೆ. ಅದರಲ್ಲೂ ಕೂಡ ದಿನಬಳಕೆ ವಸ್ತುಗಳ ಬೆಲೆ…

latest

ಅಡಿಕೆ ಬೆಳೆಗಾರರಿಗೆ ಗುಡ್ ನ್ಯೂಸ್ ನೀಡಿದ ಸಿಎಂ ಬೊಮ್ಮಾಯಿ !

ರೈತರ ಹಿತ ಕಾಪಾಡುವ ನಿಟ್ಟಿನಲ್ಲಿ ಸರ್ಕಾರ ಮಹತ್ವದ ನಿರ್ಧಾರಗಳನ್ನು ಕೈಗೊಂಡು ಅನೇಕ ಯೋಜನೆಗಳನ್ನು ರೂಪಿಸಿರುವ ಜೊತೆಗೆ ರೈತರು ಬೆಳೆದ ಬೆಲೆಗಳನ್ನು ಪ್ರೋತ್ಸಾಹಿಸುವ ಉದ್ದೇಶದಿಂದ ಬೆಂಬಲ ಬೆಲೆಯನ್ನೂ ಕೂಡ ಘೋಷಿಸಿದೆ. ಈ ನಡುವೆ ಅಡಿಕೆ ಬೆಳೆಗಾರರಿಗೆ ಸಿಎಂ ಬಸವರಾಜ ಬೊಮ್ಮಾಯಿ…

latest

BIGG NEWS: ಗ್ರಾಹಕರಿಗೆ ಭರ್ಜರಿ ಗುಡ್ ನ್ಯೂಸ್ | ಅಡುಗೆ ತೈಲ ಬೆಲೆ ಮತ್ತಷ್ಟು ಇಳಿಕೆ!!!

ಇತ್ತೀಚೆಗಷ್ಟೇ ಹಾಲಿನ ದರ ಏರಿಕೆಯ ನಡುವೆ ತೈಲ ದರ ಏರಿಕೆಯಾಗಿ ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ ಎಳೆದಂತಾಗಿತ್ತು. ಇದೀಗ, ಗಣಿ ತೈಲಗಳ ಬೆಲೆ ಇಳಿಕೆಯಾಗಿ ಸಾಮಾನ್ಯ ಜನತೆಗೆ ಕೊಂಚ ಮಟ್ಟಿಗಾದರೂ ನಿಟ್ಟುಸಿರು ಬಿಡುವಂತಾಗಿದೆ. ದೇಶದಲ್ಲಿ ನಿರಂತರವಾಗಿ ಹೆಚ್ಚುತ್ತಿರುವ…

News

Financial Year : ಅಮೆರಿಕದಲ್ಲಿ ಹಣಕಾಸು ವರ್ಷ ಅಕ್ಟೋಬರ್‌ ನಲ್ಲಿ | ಭಾರತದಲ್ಲಿ ಎಪ್ರಿಲ್ ನಿಂದ ಪ್ರಾರಂಭ- ಯಾಕೆ?

ನಮ್ಮಲ್ಲಿ ವರ್ಷದ ಆರಂಭ ಜನವರಿಯಿಂದ ಡಿಸೆಂಬರ್ ಗೆ ಅಂತ್ಯವಾಗುವುದು ಎಲ್ಲರಿಗೂ ತಿಳಿದಿರುವಂತದ್ದೇ!!! ಹಾಗೆಯೇ ಹಣಕಾಸು ವಹಿವಾಟಿಗೆ ಫೈನಾನ್ಷಿಯಲ್ ಇಯರ್ ಏಪ್ರಿಲ್ 1ರಿಂದ ಮಾರ್ಚ್ 31ರವರೆಗೆ ಪರಿಗಣಿಸುವುದು ವಾಡಿಕೆ. ಈ ಅವಧಿಯಲ್ಲಿ ವರ್ಷದಲ್ಲಿ ಕಂಪನಿಗಳು ಆದಾಯ ಗಳಿಕೆ, ನಷ್ಟದ ವಿಮರ್ಶೆ…