ಕಡಬ: ಮದುವೆ ಮಾತುಕತೆಗೆ ಪ್ರೀತಿಸುತ್ತಿದ್ದ ವ್ಯಕ್ತಿಯ ಮನೆಗೆ ತೆರಳಿದಾಗ ಮಹಿಳೆ ಮೇಲೆ ಜೀವ ಬೆದರಿಕೆ
ಕಡಬ: ಮದುವೆ ಮಾತುಕತೆ ಮಾಡಲು ತಾನು ಪ್ರೀತಿಸುತ್ತಿದ್ದ ವ್ಯಕ್ತಿಯ ಮನೆಗೆ ತೆರಳಿದ ಸಂದರ್ಭದಲ್ಲಿ, ಮಹಿಳೆ ಮೇಲೆ ಹಲ್ಲೆ ನಡೆಸಿ ಜೀವ ಬೆದರಿಕೆ ಹಾಕಿರುವ ಘಟನೆ ಕಡಬ ತಾಲೂಕಿನ ಐತ್ತೂರು ಗ್ರಾಮದ ನೆಲ್ಲಿಕಟ್ಟೆ ಎಂಬಲ್ಲಿ ನಡೆದಿರುವ ಕುರಿತು ವರದಿಯಾಗಿದೆ. ದೂರುದಾರೆ…









