ಸೋಮವಾರ, 26 ಅಕ್ಟೋಬರ್ 2026
Trending

massage parlour

News

Snehamayi Krishna: ಪ್ರಾಣಿಬಲಿ ನೀಡಿ ಫೋಟೋಗೆ ರಕ್ತ ಅಭಿಷೇಕ – ಸ್ನೇಹಮಯಿ ಕೃಷ್ಣ ಹೇಳಿದ್ದೇನು?

Snehamayi Krishna: ಮಂಗಳೂರಿನ ಮಸಾಜ್ ಪಾರ್ಲರ್ ಮೇಲೆ ದಾಳಿ ನಡೆಸಿದ ಕೇಸ್ ನಲ್ಲಿ ಬಂಧಿಸಲ್ಪಟ್ಟಿದ್ದ ರಾಮಸೇನೆ ಮುಖಂಡ ಪ್ರಸಾದ್ ಅತ್ತಾವರ ಮೊಬೈಲ್ ನಲ್ಲಿ ಸ್ನೇಹಮಯಿ ಕೃಷ್ಣ (Snehamayi Krishna) ಹಾಗೂ ಗಂಗರಾಜು ಅವರ ಫೋಟೋಗಳಿಗೆ ರಕ್ತಾಭಿಷೇಕ ಮಾಡಿದ ಫೋಟೋಗಳು ಪತ್ತೆಯಾಗಿ ರಾಜ್ಯಾದ್ಯಂತ ಸಂಚಲನ ಸೃಷ್ಟಿಸಿದೆ.

News

Mangaluru : ಮಸಾಜ್ ಪಾರ್ಲರ್ ದಾಳಿ ಆರೋಪಿ ಪ್ರಸಾದ್ ಅತ್ತಾವರ ಮೊಬೈಲ್ ನಲ್ಲಿ ಸ್ಫೋಟಕ ಅಂಶ ಬಯಲು – ಸ್ನೇಹಮಯಿ ಕೃಷ್ಣ, ಗಂಗರಾಜು ಫೋಟೋ ಇಟ್ಟು ಕಾಳಿಗೆ ರಕ್ತಾಭಿಷೇಕ ಮಾಡಿದ ಫೋಟೋ ಪತ್ತೆ !!

Mangaluru: ವಾರದ ಹಿಂದಷ್ಟೇ ಮಂಗಳೂರಿನ ಮಸಾಜ್ ಪಾರ್ಲರ್ ಮೇಲೆ ದಾಳಿ ನಡೆಸಿದ ಕೇಸ್ ನಲ್ಲಿ ಬಂಧಿಸಲ್ಪಟ್ಟಿದ್ದ ರಾಮಸೇನೆ ಮುಖಂಡ ಪ್ರಸಾದ್ ಅತ್ತಾವರ ಮೊಬೈಲ್ ನಲ್ಲಿ ಸ್ಫೋಟಕ ಅಂಶ ಪತ್ತೆಯಾಗಿದೆ ಎಂಬುದು ಬಯಲಾಗಿದೆ.

div class="ere-sticky">