ಶನಿವಾರ, 24 ಅಕ್ಟೋಬರ್ 2026

Matt swamiji

latest

ರಾಜ್ಯದ ಇನ್ನೊಬ್ಬ ಸ್ವಾಮೀಜಿ ವಿರುದ್ಧ ಅಕ್ರಮ ಸಂಬಂಧದ ಆರೋಪ | ನನ್ನ ಪತ್ನಿಯನ್ನು ಬಳಸಿಕೊಂಡಿದ್ದಾರೆ ಎಂದು ದೂರು ನೀಡಿದ ಪತಿ

ಇತ್ತೀಚೆಗಷ್ಟೇ ಧಾರವಾಡದ ಮುರುಗ ಶ್ರೀಗಳ ವಿರುದ್ಧ ಬಾಲಕಿಯರು ಲೈಂಗಿಕ ದೌರ್ಜನ್ಯ ಆರೋಪ ಮಾಡಿದ ಬೆನ್ನಲ್ಲೇ, ಈಗ ಇನ್ನೊಂದು ಸ್ವಾಮಿಗಳ ಮೇಲೆ ಅಕ್ರಮ ಸಂಬಂಧದ ಆರೋಪ ಬಂದಿದೆ. ದಾವಣಗೆರೆ ಜಿಲ್ಲೆಯ ಅವರಗೊಳ್ಳ ರೇಣುಕಾಶ್ರಮದ ಓಂಕಾರ ಶಿವಾಚಾರ್ಯ ಸ್ವಾಮಿಗಳ ವಿರುದ್ಧ ಅಕ್ರಮ…