News
Karnataka Rain: ದ.ಕನ್ನಡ ಸೇರಿ ಆರು ಜಿಲ್ಲೆಗಳಿಗೆ ಮೇ 27 ರವರೆಗೆ ರೆಡ್ ಅಲರ್ಟ್
Karnataka Rain: ರಾಜ್ಯಕ್ಕೆ ಮುಂಗಾರು ಪ್ರವೇಶವಾಗಿದ್ದು, ಮಳೆ ಬಿರುಸು ಪಡೆದಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಂಭವವಿದ್ದು, ಮೇ 25 ರಿಂದ 27 ರವರೆಗೆ ರೆಡ್‌ಅಲರ್ಟ್ ಘೋಷಣೆ ಮಾಡಲಾಗಿದೆ.

