ಶನಿವಾರ, 24 ಅಕ್ಟೋಬರ್ 2026

Menstrual Leave

News

ಮಹಿಳಾ ನೌಕರರಿಗೆ ಸಿಹಿಸುದ್ದಿ: ʼಋತುಸ್ರಾವ ರಜೆʼ ಕಡ್ಡಾಯ, ಸರಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಮಹತ್ವದ ಆದೇಶ

ಬೆಂಗಳೂರು, ಎ16: ಕರ್ನಾಟಕ ಹೈಕೋರ್ಟ್‌ ಮಹಿಳೆಯರ ಆರೋಗ್ಯ ಮತ್ತು ಘನತೆಯನ್ನು ಎತ್ತಿಹಿಡಿಯುವ ನಿಟ್ಟಿನಲ್ಲಿ ಐತಿಹಾಸಿಕ ತೀರ್ಪನ್ನು ನೀಡಿದೆ. 18 ರಿಂದ 52 ವರ್ಷದೊಳಗಿನ ಮಹಿಳಾ ಉದ್ಯೋಗಿಗಳಿಗೆ ಪ್ರತಿ ತಿಂಗಳು ಒಂದು ದಿನದ ವೇತನ ಸಹಿತ ʼಋತುಸ್ರಾವ ರಜೆʼ ನೀತಿಯನ್ನು…

Health

Menstrual leave: ಶಿಕ್ಷಕಿಯರಿಗೆ ಮಾಸಿಕ 1 ದಿನ ವೇತನ ಸಹಿತ ಋತುಚಕ್ರ ರಜೆ ಮಂಜೂರು

Menstrual leave: ರಾಜ್ಯ ಸರ್ಕಾರದ ಮಹಿಳಾ ಶಿಕ್ಷಕಿಯರಿಗೆ ಮಾಸಿಕ 1 ದಿನ ವೇತನ ಸಹಿತ ಋತುಚಕ್ರ ರಜೆಯ ಸೌಲಭ್ಯವನ್ನು ಮಂಜೂರು ಮಾಡುವ ಕುರಿತು ಆದೇಶ ಹೊರಡಿಸಲಾಗಿದೆ. ರಾಜ್ಯಾಧ್ಯಕ್ಷರು, ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ(ರಿ), ಬೆಂಗಳೂರು ಇವರ…

Health

KSRTC: ರಾಜ್ಯದ ‘ಸಾರಿಗೆ ಇಲಾಖೆ’ಯ ಮಹಿಳಾ ನೌಕರರಿಗೂ ಜ.1ರಿಂದ ‘ಋತುಚಕ್ರ ರಜೆ’ : ‘KSRTC’ ಅಧಿಕೃತ ಆದೇಶ

KSRTC: ಸಾರಿಗೆ ಇಲಾಖೆಯ ಮಹಿಳಾ ನೌಕರರಿಗೆ ಗುಡ್ ನ್ಯೂಸ್ ಎನ್ನುವಂತೆ ಇನ್ಮುಂದೆ ಋತುಚಕ್ರ ರಜೆಯನ್ನು ನೀಡಿ ಅಧಿಕೃತ ಆದೇಶವನ್ನು ಕೆ ಎಸ್ ಆರ್ ಟಿ ಸಿ ಹೊರಡಿಸಿದೆ. ಈ ಕುರಿತಂತೆ ಕೆ ಎಸ್ ಆರ್ ಟಿ ಸಿಯ ವ್ಯವಸ್ಥಾಪಕ…

News

ಋತುಚಕ್ರ ರಜೆಗೆ ತಡೆ ನೀಡಿ ಹಿಂಪಡೆದ ಹೈಕೋರ್ಟ್‌

HighCourt: ರಾಜ್ಯದ ಮಹಿಳಾ ನೌಕರರಿಗೆ ಋತುಚಕ್ರದ ಸಮಯದಲ್ಲಿ ಮಾಸಿಕ ಒಂದು ದಿನದ ವೇತನ ಸಹಿತ ರಜೆ ಸೌಲಭ್ಯ ಒದಗಿಸುವುದನ್ನು ಕಡ್ಡಾಯ ಮಾಡಿ ರಾಜ್ಯ ಸರಕಾರ ಹೊರಡಿಸಿರುವ ಅಧಿಸೂಚನೆ ಮಧ್ಯಂತರ ತಡೆಯಾಜ್ಞೆ ನೀಡಿದ ಹೈಕೋರ್ಟ್‌, ನಂತರ ಕೆಲವೇ ಗಂಟೆಗಳಲ್ಲಿ ಹಿಂಪಡೆಯಿತು.…

News

ಋತುಚಕ್ರ ರಜೆ: ತಡೆಯಾಜ್ಞೆ ಮಾರ್ಪಡಿಸಿ ನಾಳೆಗೆ ವಿಚಾರಣೆ ಮುಂದೂಡಿದ ಹೈಕೋರ್ಟ್‌

ಮಹಿಳಾ ನೌಕರರಿಗೆ ಋತುಚಕ್ರದ ಸಮಯದಲ್ಲಿ ರಾಜ್ಯ ಸರಕಾರ ನೀಡಿದ್ದ ರಜೆ ಆದೇಶಕ್ಕೆ ಹೈಕೋರ್ಟ್‌ ತಡೆಯಾಜ್ಞೆ ನೀಡಿತ್ತು. ಈ ಕುರಿತ ತಡೆಯಾಜ್ಞೆ ಮಾರ್ಪಡಿಸಿ ವಿಚಾರಣೆಯನ್ನು ನಾಳೆಗೆ ಮುಂದೂಡಿದೆ. ಹೈಕೋರ್ಟ್‌ ತಡೆಯಾಜ್ಞೆ ತೆರವುಗೊಳಿಸುವಂತೆ ಕೋರಿ ಎಜಿ ಶಶಿಕಿರಣ್‌ ಶೆಟ್ಟಿ ಮೇಲ್ಮನವಿ ಮಾಡಿದ್ದರು.…

News

ಋತುಚಕ್ರ ರಜೆಗೆ ಹೈಕೋರ್ಟ್ ತಡೆ

ಬೆಂಗಳೂರು: ಋತುಚಕ್ರ ರಜೆಗೆ ಸಂಬಂಧಿಸಿದ ರಾಜ್ಯ ಸರ್ಕಾರದ ಆದೇಶಕ್ಕೆ ಹೈಕೋರ್ಟ್‌ ತಡೆಯಾಜ್ಞೆ ನೀಡಿದೆ. ನ್ಯಾಯಮೂರ್ತಿ ಜ್ಯೋತಿ ಮೂಲಿಮನಿ ಅವರಿದ್ದ ಹೈಕೋರ್ಟ್ ಪೀಠದಿಂದ ಈ ತಡೆಯಾಜ್ಞೆ ನೀಡಲಾಗಿದೆ. ನವೆಂಬರ್ 20 ರಂದು 1 ದಿನದ ಋತು ಚಕ್ರ ರಜೆ ಸಂಬಂಧ…

Health

Menstrual Leave: ಮುಟ್ಟಿನ ರಜೆ ಪಡೆಯಲು ಅರ್ಹತೆ ಏನು? ಎಷ್ಟು ರಜೆ ಸಿಗುತ್ತೆ?

Menstrual Leave: ಉದ್ಯೋಗಸ್ಥ ಮಹಿಳೆಯರಿಗೆ ಪ್ರತಿ ತಿಂಗಳು ವೇತನ ಸಹಿತ ಋತು ಚಕ್ರ ರಜೆ ಅಥವಾ ಮುಟ್ಟಿನ ರಜೆ (Menstrual Leave) ನೀಡುವ ಪ್ರಸ್ತಾವನೆಗೆ ಕರ್ನಾಟಕ ಸಚಿವ ಸಂಪುಟ (Karnataka Cabinet) ಅಕ್ಟೋಬರ್​​ನಲ್ಲಿ ಅನುಮೋದನೆ ನೀಡಿತ್ತು. ಆ ಬಗ್ಗೆ…

News

Menstrual Leave: ಮಹಿಳೆಯರಿಗೆ ರಾಜ್ಯ ಸರ್ಕಾರದಿಂದ ಮತ್ತೊಂದು ಗುಡ್‌ನ್ಯೂಸ್‌!

Menstrual Leave: ಗೃಹಲಕ್ಷ್ಮಿ, ಶಕ್ತಿ ಯೋಜನೆ ಬೆನ್ನಲ್ಲೇ ಇದೀಗ ರಾಜ್ಯ ಸರ್ಕಾರದಿಂದ ಮಹಿಳೆಯರಿಗೆ ಮತ್ತೊಂದು ಗುಡ್‌ನ್ಯೂಸ್‌ ಇಲ್ಲಿದೆ. ಈಗಾಗಲೇ ಶಕ್ತಿ ಯೋಜನೆ ಮತ್ತು, ಗೃಹಲಕ್ಷ್ಮಿ ಯೋಜನೆಯ ಪ್ರಯೋಜನ ಪಡೆಯುತ್ತಿರುವ ಮಹಿಳೆಯರಿಗೆ ರಾಜ್ಯದ ಕಾಂಗ್ರೆಸ್ ಸರ್ಕಾರ ಈಗ ಉದ್ಯೋಗಸ್ಥ ಮಹಿಳೆಯರಿಗೆ…

News

Menstrual Leave in Karnataka: ಕರ್ನಾಟಕ ಸರಕಾರ ಮಹಿಳಾ ಉದ್ಯೋಗಿಗಳಿಗೆ ನೀಡಲಿದೆ ವೇತನ ಸಹಿತ ಮುಟ್ಟಿನ ರಜೆ

Menstrual Leave in Karnataka: ಖಾಸಗಿ ಮತ್ತು ಸಾರ್ವಜನಿಕ ವಲಯದ ಸಂಸ್ಥೆಗಳಲ್ಲಿ ಮಹಿಳಾ ಉದ್ಯೋಗಿಗಳಿಗೆ ಸಿಹಿ ಸುದ್ದಿಯೊಂದನ್ನು ಸರಕಾರ ನೀಡಲು ಮುಂದಾಗಿದೆ. ವಾರ್ಷಿಕವಾಗಿ ಆರು ದಿನಗಳ ವೇತನ ಸಹಿತ ಮುಟ್ಟಿನ ರಜೆಯನ್ನು ನೀಡಲು ನೀತಿ ರೂಪಿಸಲು ಕರ್ನಾಟಕ ಸರಕಾರ ನಿರ್ಧಾರ ಮಾಡಿದೆ.

News

Menstrual leave: ಈ ಕಾಲೇಜಿನ ಹೆಣ್ಣುಮಕ್ಕಳಿಗೆ ಭರ್ಜರಿ ಗುಡ್ ನ್ಯೂಸ್ : ಋತುಸ್ರಾವದ ರಜೆ ಘೋಷಣೆ ಮಾಡಿದ ಆಡಳಿತ ಸಂಸ್ಥೆ

ಮಧ್ಯಪ್ರದೇಶದ ಜಬಲ್ಪುರ ಜಿಲ್ಲೆಯ ಧರ್ಮಶಾಸ್ತ್ರ ರಾಷ್ಟ್ರೀಯ ಕಾನೂನು ವಿಶ್ವವಿದ್ಯಾಲಯವು ವಿವಿಯ ವಿದ್ಯಾರ್ಥಿನಿಯರಿಗೆ ಋತುಸ್ರಾವದ ರಜೆಗಳನ್ನು (Menstrual leave) ಅನುಮೋದಿಸಿದೆ.