ಕರಾವಳಿಯಲ್ಲಿ ಈ ದಿನದಿಂದ ಮುಂಗಾರು ಚುರುಕು- ‘ಯೆಲ್ಲೋ ಅಲರ್ಟ್’ ಘೋಷಿಸಿದ ಹವಾಮಾನ ಇಲಾಖೆ
ಕರ್ನಾಟಕದಲ್ಲಿ ಮುಂಗಾರು ಮಳೆ ತೀವ್ರತೆ ಕಳೆದುಕೊಂಡಿರುವ ನಡುವೆಯೇ ಮುಂದಿನ ಐದು ದಿನಗಳ ಕಾಲ ಅಂದರೆ ಜೂನ್ 24ರವರೆಗೆ ರಾಜ್ಯದ ಹಲವೆಡೆ ಭರ್ಜರಿ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ಪ್ರಸ್ತುತ ಕರಾವಳಿ ಮತ್ತು ದಕ್ಷಿಣ…






