ಬೆಂಗಳೂರು
ಮೆಟ್ರೋ ಕಾಮಗಾರಿಗೆ 1342 ಮರಗಳನ್ನು ಕತ್ತರಿಸಲು ಹೈಕೋರ್ಟ್ ಅಸ್ತು!!!
ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಸಂಪರ್ಕ ಕಲ್ಪಿಸುವ ಎರಡನೇ ಹಂತದ ಮೆಟ್ರೋ ರೈಲು ಮಾರ್ಗ ನಿರ್ಮಾಣ ಯೋಜನೆಗೆ ಒಟ್ಟು 1,342 ಮರಗಳನ್ನು ಕತ್ತರಿಸಲು ಬಿಎಂಆರ್‌ಸಿಎಲ್‌ಗೆ ಹೈಕೋರ್ಟ್ ಅನುಮತಿ ನೀಡಿದೆ. ಮೆಟ್ರೋ ಕಾಮಗಾರಿಗಾಗಿ ನಗರದಲ್ಲಿ ಮರಗಳನ್ನು ಕಡಿಯುವುದನ್ನು ಆಕ್ಷೇಪಿಸಿ ಟಿ.ದತ್ತಾತ್ರೇಯ…

