ದ.ಕ ಒಕ್ಕೂಟದ ಹಾಲು ಉತ್ಪಾದಕರಿಗೆ ಗುಡ್ ನ್ಯೂಸ್ | ಲೀಟರ್‌ಗೆ ₹2.05 ಹೆಚ್ಚುವರಿ ಪ್ರೋತ್ಸಾಹ ಧನ ಘೋಷಣೆ
ಅ. 11ರಿಂದ ಅನ್ವಯವಾಗುವಂತೆ ಸಹಕಾರಿ ಸಂಘಗಳ ಮೂಲಕ ಹಾಲು ಒದಗಿಸುವ ಹೈನುಗಾರರಿಗೆ 2.05 ರೂ. ಹೆಚ್ಚುವರಿ ಪ್ರೋತ್ಸಾಹಧನ ನೀಡುವ ಕುರಿತು ಒಕ್ಕೂಟದ ಅಧ್ಯಕ್ಷರು ಮಾಹಿತಿ ನೀಡಿದ್ದಾರೆ. ದಕ್ಷಿಣ ಕನ್ನಡ ಮತ್ತು ಉಡುಪಿ ವ್ಯಾಪ್ತಿಯಲ್ಲಿ ಹಾಲು ಒಕ್ಕೂಟ 732 ಸಹಕಾರಿ…










