Eshwar Khandre: ಧರ್ಮಸ್ಥಳ ಪ್ರಕರಣ – ಬಿಜೆಪಿಯಿಂದಲೇ ಅನಾಮಿಕ ದೂರದಾರನ ಸೃಷ್ಟಿ, ಈಶ್ವರ ಖಂಡ್ರೆ ಗಂಭೀರ ಆರೋಪ!
Eshwar Khandre: ಶ್ರೀ ಕ್ಷೇತ್ರ ಧರ್ಮಸ್ಥಳದ ಸುತ್ತಮುತ್ತ ಕಾಡಿನಲ್ಲಿ ನೂರಾರು ಶವಗಳನ್ನು ಹೂತು ಹಾಕಿದ್ದಾಗಿ (Mass burial case) ಹೇಳಿರುವ ಅನಾಮಿಕನ ದೂರಿನ ಮೇರೆಗೆ ಎಸ್ಐಟಿ ತನಿಖೆ ಪ್ರಗತಿಯಲ್ಲಿದೆ. ಉತ್ಖನನವೂ ನಡೆಯುತ್ತಿದೆ. ಈ ವಿಚಾರ ಸದ್ಯ ರಾಜಕೀಯ ಕೆಸರೆರಚಾಟಕ್ಕೆ…



