Gruha Lakshmi Yojana: ಗೃಹಲಕ್ಷ್ಮೀ ಹಣ ಪಡೆಯೋ ಮಹಿಳೆಯರಿಗೆ ಭರ್ಜರಿ ಸಿಹಿ ಸುದ್ದಿ – ಹಣ ಜಮಾ ಮಾಡೋ ಕುರಿತು ಸರ್ಕಾರ ಕೊಡ್ತು ಬಿಗ್ ಅಪ್ಡೇಟ್ !!
Gruha Lakshmi Scheme : ರಾಜ್ಯ ಸರ್ಕಾರದ ಗ್ಯಾರೆಂಟಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮೀ ಯೋಜನೆಗೆ(Gruha Lakshmi Scheme) ಆಗಸ್ಟ್ 30ರಂದು ಚಾಲನೆ ನೀಡಲಾಗಿದೆ. ಕಾಂಗ್ರೆಸ್ ನಾಯಕರ ಸಮ್ಮುಖದಲ್ಲಿ ರಾಜ್ಯದ ಒಂದು ಕೋಟಿಗೂ ಹೆಚ್ಚು ಮಹಿಳೆಯರಿಗೆ ಮಾಸಿಕ 2,000 ರೂಪಾಯಿಗಳ…









