ಶನಿವಾರ, 24 ಅಕ್ಟೋಬರ್ 2026

Minister Ramalinga Reddy

News

ಈ ಬಾರಿ ಬಿಗ್ ಬಾಸ್ ನಡೆಸಲು ಅನುಮತಿ ಕೊಡುವುದಿಲ್ಲ – ಸಚಿವ ರಾಮಲಿಂಗ ರೆಡ್ಡಿ!!

ಸ್ಯಾಂಡಲ್‌ವುಡ್‌ನ ಜನಪ್ರಿಯ ರಿಯಾಲಿಟಿ ಶೋ ‘ಬಿಗ್ ಬಾಸ್ ಕನ್ನಡ’ ಹೊಸ ಸೀಸನ್‌ಗಾಗಿ ಎದುರುನೋಡುತ್ತಿದ್ದ ವೀಕ್ಷಕರಿಗೆ ನಿರಾಸೆಯ ಸುದ್ದಿ ಒಂದು ಹೊರಬಿದ್ದಿದೆ. ಪರಿಸರ ನಿಯಮಗಳನ್ನು ಸರಿಯಾಗಿ ಪಾಲಿಸದ ಕಾರಣ ನಿಗದಿತ ವೇಳಾಪಟ್ಟಿಯಂತೆ ಸೆಪ್ಟೆಂಬರ್ 6ರಿಂದ ಆರಂಭವಾಗಬೇಕಿದ್ದ ಬಿಗ್ ಬಾಸ್ ಕಾರ್ಯಕ್ರಮವು…

News

ಕೆಎಸ್‌ಆರ್‌ಟಿಸಿ ಬಸ್‌ಗಳಲ್ಲಿ ತಂಬಾಕು ಜಾಹೀರಾತು: 15 ದಿನ ಗಡುವು

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್ಸುಗಳಲ್ಲಿ ಹಾಗೂ ಬಸ್‌ ನಿಲ್ದಾಣಗಳಲ್ಲಿ ಅಳವಡಿಸಿರುವ ತಂಬಾಕು ಉತ್ಪನ್ನಗಳ ಸೇವನೆಗೆ ಪ್ರಚೋದನೆ ನೀಡುವ ಜಾಹೀರಾತುಗಳನ್ನು ತೆರವು ಮಾಡಲು 15 ದಿನಗಳ ಗಡುವು ನೀಡಲಾಗಿದೆ. ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಸೂಚನೆಯ ಮೇರೆಗೆ…

News

Ramalinga Reddy: ಇನ್ಮುಂದೆ ರಾಜ್ಯದಲ್ಲಿ ಪುರುಷರಿಗೂ ಉಚಿತ ಬಸ್ ಪ್ರಯಾಣ? ಬಿಗ್ ಅಪ್ಡೇಟ್ ನೀಡಿದ ಸಚಿವ ರಾಮಾಲಿಂಗ ರೆಡ್ಡಿ !!

Ramalinga Reddy: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿಯ ಐದು ಯೋಜನೆಗಳ ಪೈಕಿ ಮೊದಲಿಗೆ ಜಾರಿಗೆ ಬಂದಿದ್ದು ಶಕ್ತಿ ಯೋಜನೆ. ಈ ಯೋಜನೆಯಡಿ ಮಹಿಳೆಯರು ರಾಜ್ಯದ ಸಾರಿಗೆ ಬಸ್‌ಗಳಲ್ಲಿ ಉಚಿತವಾಗಿ ಪ್ರಯಾಣಿಸುತ್ತಿದ್ದಾರೆ.

News

Bus Fare Hike: ಗಣೇಶ ಚತುರ್ಥಿಗೆ ಖಾಸಗಿ ಬಸ್‌ ಪ್ರಯಾಣ ದರ ಮೂರು ಪಟ್ಟು ಹೆಚ್ಚಳ!

Bus Fare Hike: ಈ ಬಾರಿ ಗಣೇಶನ ಹಬ್ಬಕ್ಕೆ ಊರಿಗೆ ಹೋಗುವವರಿಗೆ ಶಾಕಿಂಗ್ ವಿಷಯ ಒಂದು ಕಾದಿದೆ. ಹೌದು, ಖಾಸಗಿ ಬಸ್‌ಗಳು ಗಣೇಶನ ಹಬ್ಬದ ವೇಳೆ ಪ್ರಯಾಣ ದರ ಏರಿಕೆ (Bus Fare Hike) ಮಾಡಿವೆ. ಈಗಾಗಲೇ ಸರ್ಕಾರ…

News

HSRP Number Plate: ಎಚ್‌ಎಸ್‌ಆರ್‌ಪಿ ನಂಬರ್‌ ಪ್ಲೇಟ್‌ ಅಳವಡಿಕೆ, ಸಿಹಿ ಸುದ್ದಿ ನೀಡಿದ್ರು ಸಚಿವ ರಾಮಲಿಂಗಾ ರೆಡ್ಡಿ

HSRP Number Plate: ವಾಹನಗಳಿಗೆ ಹೆಚ್‌ಎಸ್‌ಆರ್‌ಪಿ ನಂಬರ್‌ ಪ್ಲೇಟ್‌ (HSRP Number Plate)ಅಳವಡಿಕೆ ಮಾಡಲು ಸಾರಿಗೆ ಇಲಾಖೆ ನೀಡಿದ್ದ ಗಡುವು ಇನ್ನೇನು ಮುಗಿಯಲಿದ್ದು, ಇದೀಗ ಸರಕಾರ ಗಡುವು ವಿಸ್ತರಣೆ ಮಾಡಿದೆ. ವಾಹನಗಳಿಗೆ ಹೆಚ್‌.ಎಸ್‌.ಆರ್‌.ಪಿ ನಂಬರ್‌ ಪ್ಲೇಟ್‌ ವಿಚಾರ ಇಈಗ…

latest

Ramalinga reddy: KSRTC ಯಿಂದ ನಾಡಿನ ಜನತೆಗೆ ಮತ್ತೊಂದು ಗುಡ್ ನ್ಯೂಸ್ !!

Ramalinga reddy: ಶಕ್ತಿ ಯೋಜನೆ, ಎಲೆಕ್ಟ್ರಿಕ್ ಬಸ್ ಸೌಲಭ್ಯ ಮುಂತಾದ ಹಲವಾರು ಜನಪರ ಯೋಜನೆಗಳನ್ನು ತಂದಿರುವಂತಹ ಕೆಎಸ್ಆರ್ಟಿಸಿ(KSRTC) ಸಂಸ್ಥೆ ಇದೀಗ ಕನ್ನಡ ರಾಜ್ಯೋತ್ಸವದಂದು ಬೆಳ್ಳಂಬೆಳಗ್ಗೆಯೇ ರಾಜ್ಯದ ಜನತೆಗೆ ಮತ್ತೊಂದು ಗುಡ್ ನ್ಯೂಸ್ ನೀಡಿದೆ. ಅದರಲ್ಲೂ ಈ ಸುದ್ದಿ ಉದ್ಯೋಗದ…

Education

Ramalinga reddy: ಬೆಳ್ಳಂಬೆಳಗ್ಗೆಯೇ ಶಾಲಾ ವಿದ್ಯಾರ್ಥಿಗಳಿಗೆ ಭರ್ಜರಿ ಗುಡ್ ನ್ಯೂಸ್- ಹೊಸ ಯೋಜನೆ ಜಾರಿಗೆ ಮುಂದಾದ ಸರ್ಕಾರ

ಎಲ್ಲಾ ಸರ್ಕಾರಿ ಶಾಲೆಗಳಲ್ಲಿ ಇಂಗ್ಲಿಷ್ ಮಾಧ್ಯಮ ತರಗತಿಗಳನ್ನು ಆರಂಭಿಸಲಾಗುವುದು ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ(Ramalinga reddy) ಘೋಷಿಸಿದ್ದಾರೆ

Karnataka State Politics Updates

Ramalinga reddy: ವಾಹನ ಸವಾರರಿಗೆ ಮಹತ್ವದ ಸುದ್ದಿ – ಸಾರಿಗೆ ಸಚಿವರು ಕೊಟ್ರು ನೋಡಿ ಬಿಗ್ ಅಪ್ಡೇಟ್

ಕೆಲವು ದಿನಗಳಿಂದ ರಾಜ್ಯದಲ್ಲಿ ಅಕ್ಟೋಬರ್ ಕಾರ್ ಪೂಲಿಂಗ್ ವಿಚಾರ ಬಾರೀ ಸದ್ಧುಮಾಡುತ್ತಿದೆ. ಕಾರ್ ಪೂಲಿಂಗ್ ನಿಷೇಧವಾಗಿದೆ ಎಂಬ ಸುದ್ದಿಗಳು ಎರಡು ದಿನಗಳಿಂದ ವೈರಲ್ ಆಗಿದೆ

ಬೆಂಗಳೂರು

Bmtc Bus: ಬೆಂಗಳೂರಿಗರೇ.. ಸರ್ಕಾರದಿಂದ ನಿಮಗೊಂದು ಭರ್ಜರಿ ಗುಡ್ ನ್ಯೂಸ್ ! ಬಿಎಂಟಿಸಿ ಬಸ್ ದರದಲ್ಲಿ ಭಾರೀ ಇಳಿಕೆ- ಸಚಿವರಿಂದ ಮಹತ್ವದ ಘೋಷಣೆ !

Bmtc Bus: ಬೆಂಗಳೂರಿಗರೇ, ಸರ್ಕಾರದಿಂದ ನಿಮಗೊಂದು ಭರ್ಜರಿ ಗುಡ್ ನ್ಯೂಸ್ ಸಿಕ್ಕಿದೆ. ಬಿಎಂಟಿಸಿ ಬಸ್ ದರದಲ್ಲಿ (Bmtc Bus) ಭಾರೀ ಇಳಿಕೆಯಾಗಿದೆ

National

Shakti Scheme: ಮಹಿಳೆಯರೇ, ಉಚಿತ ಬಸ್ ಪ್ರಯಾಣ ಎಂದು ಟಿಕೆಟ್ ಪಡೆಯದೇ ಪ್ರಯಾಣಿಸಿದ್ರೆ ದಂಡ ಫಿಕ್ಸ್ ; ಅಷ್ಟಕ್ಕೂ ಸಾರಿಗೆ ಇಲಾಖೆಯ ಮಾಸ್ಟರ್ ಪ್ಲ್ಯಾನ್ ಏನು?!

Shakti Scheme: ಇದೀಗ ಹೊಸ ಸುದ್ಧಿಯೊಂದು ಹೊರಬಿದ್ದಿದೆ. ಮಹಿಳೆಯರು ಟಿಕೆಟ್ ಪಡೆಯದೇ ಪ್ರಯಾಣಿಸಿದರೆ ದಂಡ ಬೀಳುತ್ತೆ ಎನ್ನಲಾಗಿದೆ.