ಶನಿವಾರ, 24 ಅಕ್ಟೋಬರ್ 2026

Minister

News

ಸರಕಾರಿ ಕಚೇರಿಯ ಕೊಳಕು ಶೌಚಾಲಯ ಸ್ವತಃ ಸ್ವಚ್ಛಗೊಳಿಸಿದ ಸಚಿವ!

ತೆಲಂಗಾಣ ಸಚಿವ ಜುಪಲ್ಲಿ ಕೃಷ್ಣರಾವ್‌ ಅವರು ಶುಕ್ರವಾರ ನಾಗರ್‌ಕುರ್ನೂಲ್‌ ಜಿಲ್ಲೆಯ ಪೆಂಟ್ಲವೆಲ್ಲಿ ತಹಶೀಲ್ದಾರ್‌ ಕಚೇರಿಗೆ ದಿಢೀರ್‌ ಭೇಟಿ ನೀಡಿ ಪರಿಶೀಲನೆ ಮಾಡಿದ್ದು, ಈ ವೇಳೆ ಕೊಳಕಾಗಿದ್ದ ಶೌಚಾಲಯವನ್ನು ಕಂಡು ಸ್ವತಃ ಸ್ವಚ್ಛ ಮಾಡಿದ ಘಟನೆ ನಡೆದಿದೆ. ಅಧಿಕಾರಿಗಳು ಹಾಗೂ…

News

ದೇಶದಲ್ಲಿ ಎಷ್ಟು ಸಚಿವರು ಕೋಟ್ಯಾಧಿಪತಿಗಳು, ಎಷ್ಟು ಜನರ ಮೇಲೆ ಕ್ರಿಮಿನಲ್ ಪ್ರಕರಣಗಳಿವೆ?

ADR Reports: ಅಸೋಸಿಯೇಷನ್ ​​ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ (ADR) ನ ಇತ್ತೀಚಿನ ವರದಿಯು ಭಾರತೀಯ ರಾಜಕೀಯದ ವಾಸ್ತವತೆಯನ್ನು ಹೊರತಂದಿದೆ.

News

Ration card: ಅಧಿವೇಶನ ಮುಗಿದ ನಂತರ ಅನರ್ಹ ಪಡಿತರ ಚೀಟಿ ರದ್ದತಿಗೆ ಕ್ರಮ: ಸಚಿವ ಕೆ.ಎಚ್ ಮುನಿಯಪ್ಪ

Ration card: ವಿಧಾನ ಪರಿಷತ್‌  ಅಧಿವೇಶನ ಮುಗಿದ ನಂತರ ಬಿಪಿಎಲ್‌ ಪಡಿತರ ಚೀಟಿ ಪಡೆದಿರುವ ಅನರ್ಹರನ್ನು ಪತ್ತೆ ಮಾಡಿ ಎಪಿಎಲ್ ಕಾರ್ಡ್ ನೀಡಲು ಕ್ರಮ ಕೈಗೊಳ್ಳಲಾಗುವುದು

News

Teachers Recruitment: ಶಿಕ್ಷಕರ ನೇಮಕಾತಿ ಕುರಿತು ಸಚಿವ ಮಧು ಬಂಗಾರಪ್ಪರಿಂದ ಮಹತ್ವದ ಮಾಹಿತಿ

Teachers Recruitment: ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಶಿಕ್ಷಕರ ನೇಮಕಾತಿ ಕುರಿತು ಮಹತ್ವದ ಮಾಹಿತಿಯನ್ನು ನೀಡಿದ್ದಾರೆ. ನ್ಯಾ. ನಾಗಮೋಹನದಾಸ್‌ ಆಯೋಗದ ಪರಿಶಿಷ್ಟ ಜಾತಿ ಸಮೀಕ್ಷಾ ವರದಿ ಬಂದ ಮರುದಿನವೇ ಶಿಕ್ಷಕರ ನೇಮಕಕ್ಕೆ ನೋಟಿಫಿಕೇಶನ್‌ ಹೊರಡಿಸಲಾಗುತ್ತದೆ ಎಂದು ಹೇಳಿದ್ದಾರೆ.

News

Haveri: ಸ್ವಾತಿ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ

Haveri: ಅನ್ಯಕೋಮಿನ ಯುವಕನ ಪ್ರೀತಿಯ ಬಲೆಗೆ ಬಿದ್ದು, ಆತನಿಂದಲೇ ಹತ್ಯೆಗೀಡಾದ ರಟ್ಟಿಹಳ್ಳಿ ತಾಲೂಕು ಮಾಸೂರು ಗ್ರಾಮದ ಸ್ವಾತಿ ಬ್ಯಾಡಗಿ ಕುಟುಂಬಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಶಿವಾನಂದ ಪಾಟೀಲ ಅವರು ಐದು ಲಕ್ಷ ರೂ. ಪರಿಹಾರ ಘೋಷಣೆ ಮಾಡಿದ್ದಾರೆ.

News

Madhu Bangarappa: ಶಾಲಾ ದಾಖಲಾತಿ ವಯೋಮಿತಿ ನಿಯಮದಲ್ಲಿ ಬದಲಾವಣೆ ಇಲ್ಲ-ಸಚಿವ ಮಧು ಬಂಗಾರಪ್ಪ

Madhu Bangarappa: 2025-26ರ ಶೈಕ್ಷಣಿಕ ವರ್ಷದಲ್ಲಿ ಒಂದನೇ ತರಗತಿ ಪ್ರವೇಶಕ್ಕೆ ಜೂ.1 ಕ್ಕೆ ಮಕ್ಕಳಿಗೆ 6 ವರ್ಷ ತುಂಬಿರಬೇಕು ಎಂಬ ನಿಯಮದಲ್ಲಿ ಯಾವುದೇ ಸಡಿಲಿಕೆ ಇಲ್ಲ.

News

Minister Veerendra Kumar: ನನ್ನ ಪಾದ ಮುಟ್ಟಿ ನಮಸ್ಕರಿಸುವವರ ಕೆಲಸವನ್ನು ಮಾಡಿಕೊಡಲಾರೆ – ಕೇಂದ್ರ ಸಚಿವ ವೀರೇಂದ್ರ ಕುಮಾರ್ ಘೋಷಣೆ

Minister Veerendra Kumar: ಇನ್ನು ಮುಂದೆ ಯಾರು ನನ್ನ ಪಾದ ಮುಟ್ಟಿ ನಮಸ್ಕರಿಸುತ್ತಾರೋ ನಾನು ಅವರ ಕೆಲಸಗಳನ್ನು ಯಾವುದೇ ಕಾರಣಕ್ಕೂ ಮಾಡಿಕೊಡುವುದಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿಯವರ ಸಂಪುಟದ ಸಚಿವ ವೀರೇಂದ್ರ ಕುಮಾರ್ ಅವರು ಪೋಷಿಸಿದ್ದಾರೆ.

News

Waqf Property: ಬಿಜೆಪಿ ಆಡಳಿತ ಇದ್ದಾಗ 4000 ವಕ್ಫ್ ಖಾತೆ ಬದಲಾವಣೆ: ಸಚಿವ ಕೃಷ್ಣ ಬೈರೇಗೌಡ

Waqf Property: ಬಿಜೆಪಿ ಆಂತರಿಕ ಕಚ್ಚಾಟದಲ್ಲಿ ಮೇಲುಗೈ ಸಾಧಿಸಲು ವಕ್ಫ್ ಬಗ್ಗೆ (Waqf Property) ಮಾತನಾಡುತ್ತಾ ಹೋರಾಟ ಮಾಡುತ್ತೇವೆ ಎನ್ನುತ್ತಿದ್ದಾರೆ.

Karnataka State Politics Updates

Shivanand Patil: ‘ಪಾಪ ಮುಸ್ಲಿಮರನ್ನು ಮನೆಯಿಂದ ಓಡಿಸಿದ್ದಾರೆ, ಸೋ ಹಿಂದೂಗಳನ್ನು ಅರೆಸ್ಟ್ ಮಾಡಿ ಅಂತ ನಾನೇ ಹೇಳ್ದೆ’ – ಸಚಿವ ಶಿವಾನಂದ ಪಾಟೀಲ್

Shivanand Patil: ‘ಪಾಪ ಮುಸಲ್ಮಾನರನ್ನು ಮನೆಯಿಂದ ಓಡಿಸಿದ್ದಾರೆ. ಹಿಂದೂಗಳನ್ನು ಅರೆಸ್ಟ್ ಮಾಡಿ ಅಂತ ನಾನೇ ಹೇಳಿದ್ದೆ’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಶಿವಾನಂದ ಪಾಟೀಲ್ (shivanand patil) ಹೇಳಿದ್ದಾರೆ. ಶಿಗ್ಗಾವಿ(Shiggavi) ತಾಲೂಕಿನ ಬಂಕಾಪುರದಲ್ಲಿ(Bankapura) ಮಾಧ್ಯಮದವರೊಂದಿಗೆ ಮಾತನಾಡಿದ ಸಚಿವ ಶಿವಾನಂದ…

Karnataka State Politics Updates

Sanehalli Shri: ಮನಸ್ಸು ಮಾಡಿದ್ರೆ ಈ ಸಚಿವ ಇಂದೇ ರಾಜ್ಯದ ಮುಖ್ಯಮಂತ್ರಿ ಆಗಬಹುದು – ಸಾಣೇಹಳ್ಳಿ ಸ್ವಾಮಿಜೀಗಳಿಂದ ಅಚ್ಚರಿ ಭವಿಷ್ಯ!!

Sanehalli Shri: ರಾಜ್ಯದಲ್ಲಿ ಸಿಎಂ ಬದಲಾವಣೆ ವಿಚಾರ, ಸಿಎಂ ಕುರ್ಚಿ ವಿಚಾರ ಬಾರೀ ದೊಡ್ಡ ಮಟ್ಟದಲ್ಲಿ ಸದ್ದುಮಾಡುತ್ತಿದೆ. ಕಾಂಗ್ರೆಸ್ ಹಿರಿಯ, ಕಿರಿಯ ನಾಯಕರೆಲ್ಲಾ ಕುರ್ಚಿಗೆ ಟವೆಲ್ ಹಾಕಲು ರೆಡಿಯಾಗಿದ್ದಾರೆ. ಡಿಕೆ ಶಿವಕುಮಾರ್, ಡಾ. ಜಿ. ಪರಮೇಶ್ವರ್, ಆರ್‌ವಿ ದೇಶಪಾಂಡೆ,…