ಭಾನುವಾರ, 25 ಅಕ್ಟೋಬರ್ 2026
Trending

Missing

Crime

ಹಾಸನ : ನವವಿವಾಹಿತೆ ನಾಪತ್ತೆ – 8 ದಿನಗಳ ಬಳಿಕ ಶವವಾಗಿ ಪತ್ತೆ

ನವವಿವಾಹಿತೆ ಒಬ್ಬರು ನಿಗೂಢವಾಗಿ ನಾಪತ್ತೆಯಾಗಿ, ಘಟನೆ ನಡೆದು ಎಂಟು ದಿನಗಳ ಬಳಿಕ ಅವರ ಮೃತದೇಹ ಪತ್ತೆಯಾದ ಘಟನೆ ಹಾಸನದಲ್ಲಿ ನಡೆದಿದೆ. ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲ್ಲೂಕಿನ ಶ್ರವಣಬೆಳಗೊಳದ ಬಳಿ ಹೇಮಾವತಿ ನಾಲೆಯಲ್ಲಿ ಇಂದು ಮೃತದೇಹ ಸಿಕ್ಕಿದೆ. 8 ದಿನಗಳಿಂದ…

News

Belthangady: ಬೆಳ್ತಂಗಡಿ: ಬಾಲಕನ ಶವ ಪತ್ತೆ ಪ್ರಕರಣ ಪತ್ತೆ ಹಚ್ಚಲು ಪೊಲೀಸರ 4 ತಂಡ ರಚನೆ

Belthangady: ನಾಳ ದೇವಸ್ಥಾನದ ಬೆಳಗ್ಗಿನ ಧನುಪೂಜೆಗೆಂದು ಮನೆಯಿಂದ ಹೊರಟ ಗೇರುಕಟ್ಟೆ ಪ್ರೌಢ ಶಾಲೆಯ 9ನೇ ತರಗತಿಯ ವಿದ್ಯಾರ್ಥಿ ಸುಮಂತ್ ನಿಗೂಢ ನಾಪತ್ತೆಯಾಗಿ ಹುಡುಕಾಟದ ನಂತರ ತೋಟದ ಬಾವಿಯಲ್ಲಿ ಶವ ಜ.14ರಂದು ಪತ್ತೆಯಾಗಿತ್ತು. ಇದೀಗ ಪ್ರಕರಣ ಪತ್ತೆ ಹಚ್ಚಲು ಪೊಲೀಸರ…

News

Belthangady: ಬೆಳ್ತಂಗಡಿ: ಧನುಪೂಜೆಗೆ ಹೋದ ಬಾಲಕ: ಶವ ತೋಟದ ಬಾವಿಯಲ್ಲಿ ಪತ್ತೆ

Belthangady: ಓಡಿಲ್ನಾಳ ಗ್ರಾಮದ ಸಂಬೋಳ್ಯ ಬರಮೇಲು ಸುಬ್ರಹ್ಮಣ್ಯ ನಾಯಕ್ ಅವರ ಪುತ್ರ ಗೇರುಕಟ್ಟೆ ಪ್ರೌಢ ಶಾಲೆಯ 9ನೇ ತರಗತಿಯ ವಿದ್ಯಾರ್ಥಿ ಸುಮಂತ್ (15ವ) ನಾಳ ದೇವಸ್ಥಾನದ ಬೆಳಗ್ಗಿನ ಧನುಪೂಜೆಗೆಂದು ಮನೆಯಿಂದ ಹೊರಟವನು ನಿಗೂಢ ನಾಪತ್ತೆಯಾದ ಘಟನೆ ಜ. 14ರಂದು…

Death

Belthangady: ಬೆಳ್ತಂಗಡಿ: ನಾಪತ್ತೆಯಾಗಿದ್ದ ಯುವಕ ನದಿಯಲ್ಲಿ ಶವವಾಗಿ ಪತ್ತೆ

Belthangady: ಕಳೆದೆರಡು ದಿನಗಳ(ಡಿ.27) ಹಿಂದೆ ಮನೆಯಿಂದ ನಾಪತ್ತೆಯಾಗಿದ್ದ ಬೆಳ್ತಂಗಡಿ ತಾಲೂಕಿನ ಬೆಳಾಲು ಪುರುಷರಬೆಟ್ಟು ನಿವಾಸಿ ರಾಜೇಶ್ ಪಿ. (30) ರವರ ಮೃತದೇಹ ಬೆಳಾಲು ಗ್ರಾಮದ ಬಲಿಪೆ ನೇತ್ರಾವತಿ ನದಿಯಲ್ಲಿ ಡಿ.30ರಂದು ಪತ್ತೆಯಾಗಿದೆ. ಮನೆಯಿಂದ ಹೊರಟ ರಾಜೇಶ್ ಪಿ, ವಾಪಾಸು…

ದಕ್ಷಿಣ ಕನ್ನಡ

Puttur: ಪಡೀಲ್ ಚಿಕನ್ ಸೆಂಟರಿನ ಬದ್ರುದ್ದೀನ್ ನಾಪತ್ತೆ!

Puttur: ಪುತ್ತೂರು ನಗರದ ಪಡೀಲ್ ನ ಚಿಕನ್ ಸೆಂಟರೊಂದರಲ್ಲಿ ಕೆಲಸ ಮಾಡುತ್ತಿದ್ದ ಯುವಕನೊಬ್ಬ ನಾಪತ್ತೆಯಾಗಿರುವ ಬಗ್ಗೆ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಬದ್ರುದ್ದೀನ್ ಡಿಕೆ (27) ಕಾಣೆಯಾದ ಯುವಕ. ಈತ ಸುಮಾರು 8 ವರ್ಷಗಳಿಂದ ಅಬ್ದುಲ್…

Crime

ಮಂಗಳೂರು: ಊಟಕ್ಕೆಂದು ಪಿಜಿಯಿಂದ ಹೊರಗೆ ಹೋದ ಕಾಲೇಜು ವಿದ್ಯಾರ್ಥಿ ನಾಪತ್ತೆ

Mangalore: ಊಟಕ್ಕೆಂದು ಪಿಜಿಯಿಂದ ಹೊರಗೆ ಹೋಗಿದ್ದ ಕಾಲೇಜು ವಿದ್ಯಾರ್ಥಿ ನಾಪತ್ತೆಯಾಗಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ದೇರಳಕಟ್ಟೆಯಲ್ಲಿ ನಡೆದಿದೆ. ಮಲಿಕ್‌ ಅಬೂಬಕರ್‌ ನಾಪತ್ತೆಯಾಗಿರುವ ವಿದ್ಯಾರ್ಥಿ. ದೇರಳಕಟ್ಟೆ ಖಾಸಗಿ ಕಾಲೇಜಿನಲ್ಲಿ ಬಿಎನ್‌ವೈಎಸ್‌ ಶಿಕ್ಷಣ ಪಡೆಯುತ್ತಿದ್ದ. ಕೇರಳದ ಪಾಲಕ್ಕಾಡ್‌ ನಿವಾಸಿಯಾಗಿರುವ ಮಲಿಕ್‌…

News

Mangalore: ಮಂಗಳೂರು: ಮಾಲ್‌ನಲ್ಲಿ ಉದ್ಯೋಗಿಯಾಗಿದ್ದ ಮಹಿಳೆ ನಾಪತ್ತೆ

Mangalore: ನಗರದ ಮಾಲ್‌ವೊಂದರಲ್ಲಿ ಉದ್ಯೋಗಿಯಾಗಿರುವ 24 ವರ್ಷದ ವಿವಾಹಿತ ಮಹಿಳೆ ಒಬ್ಬರು ನವೆಂಬರ್ 11ರ ಬೆಳಗ್ಗೆ ಕೆಲಸಕ್ಕೆಂದು ಮನೆಯಿಂದ ಹೊರಟವರು ನಾಪತ್ತೆಯಾಗಿರುವ ಕುರಿತು ಅವರ ಪತಿ ದೂರು ದಾಖಲಿಸಿದ್ದಾರೆ. ನಾಪತ್ತೆಯಾದ ಮಹಿಳೆಯನ್ನು ಜಪ್ಪು ಸೂಟರ್‌ಪೇಟೆಯ ನಿವಾಸಿ ಕುಮಾ‌ರ್ ಅವರ…

News

Dharmasthala : ಧರ್ಮಸ್ಥಳದಲ್ಲಿ ಅನನ್ಯ ಭಟ್ ನಾಪತ್ತೆ ಪ್ರಕರಣ – ತಾಯಿ ಸುಜಾತ ಭಟ್ ನಾಪತ್ತೆ? ತನಿಖೆಗೆ ಸಾಕ್ಷಗಳ ಕೊರತೆ

Dharmasthala : ಧರ್ಮಸ್ಥಳದಲ್ಲಿ ಹೆಣಗಳನ್ನು ಹೂತಿಟ್ಟ ಪ್ರಕರಣದ ನಡುವೆ ಸುಮಾರು 20 ವರ್ಷಗಳ ಹಿಂದೆ ನಾಪತ್ತೆಯಾಗಿದ್ದ ಅನನ್ಯ ಭಟ್ ಪ್ರಕರಣ ಕೂಡ ಸಾಕಷ್ಟು ಸದ್ದು ಮಾಡಿತ್ತು.

News

Puttur: ಪುತ್ತೂರು: ತೋಡಿನಲ್ಲಿ ಮಹಿಳೆಯ ಶವ ಪತ್ತೆ ಪ್ರಕರಣ: ಗಂಡನ ಅಣ್ಣ ನಾಪತ್ತೆ!!

Puttur: ಪುತ್ತೂರು ತಾಲೂಕಿನ ಕೆದಿಲ ಗ್ರಾಮದ ಕಾಂತಕೋಡಿ ಎಂಬಲ್ಲಿ ಮಮತಾ (35) ಎಂಬ ಮಹಿಳೆಯ ಶವ ತೋಡಿನಲ್ಲಿ ಪತ್ತೆಯಾಗಿರುವ ಘಟನೆ ಕುರಿತಂತೆ ಇದೀಗ ಹೊಸ ಟ್ವಿಸ್ಟ್ ದೊರೆತಿದೆ.

News

Uttarkashi cloudburst: ಉತ್ತರಕಾಶಿಯಲ್ಲಿ ಭೀಕರ ಮೇಘಸ್ಫೋಟ: ಜಲಪ್ರಳಯಕ್ಕೆ ಕೊಚ್ಚಿ ಹೋದ ಗ್ರಾಮ – 60ಕ್ಕೂ ಅಧಿಕ ಗ್ರಾಮಸ್ಥರು, 8 ರಿಂದ 10 ಮಂದಿ ಯೋಧರೂ ನಾಪತ್ತೆ!

Uttarkashi cloudburst: ಉತ್ತರಾಖಂಡದ ಉತ್ತರಕಾಶಿಯಲ್ಲಿ ಭೀಕರ ಮೇಘ ಸ್ಫೋಟ ಸಂಭವಿಸಿದ್ದು, ಹಠಾತ್ ಪ್ರವಾಹಕ್ಕೆ ಧರಾಲಿ ಗ್ರಾಮಕ್ಕೆ ಗ್ರಾಮವೇ ಸರ್ವನಾಶವಾಗಿದೆ.