ಸೋಮವಾರ, 26 ಅಕ್ಟೋಬರ್ 2026
Trending

Missing

ದಕ್ಷಿಣ ಕನ್ನಡ

ಕಾರ್ಕಳ : ಮನೆಯಿಂದ ಹೊರಹೋದ ಮಹಿಳೆ ವಾಪಸು ಬಾರದೇ ನಾಪತ್ತೆ !

ಕಾರ್ಕಳ : ವಿದೇಶದಿಂದ ಬಂದು ಬೆಳ್ಮಣ್ ಗ್ರಾಮದ ತನ್ನ ಪತಿಯ ಸಂಬಂಧಿಕರ ಮನೆಯಲ್ಲಿ ಇದ್ದ ಮಹಿಳೆ ಆಶಾ (32) ಎಂಬುವವರು ದಿಢೀರನೆ ನಾಪತ್ತೆಯಾಗಿದ್ದಾರೆ. ಎ.25 ರಂದು ಮನೆಯಲ್ಲಿ ಹೇಳದೇ ಹೊರಗೆ ಹೋಗಿದ್ದ ಇವರು, ಅನಂತರ ಹಿಂದಿರುಗಿ ಬಾರದೇ ನಾಪತ್ತೆಯಾಗಿರುವುದಾಗಿ…

ಉಡುಪಿ

ಉಡುಪಿ: ಪುಟ್ಟ ಮಗುವಿನೊಂದಿಗೆ ತಾಯಿ ನಾಪತ್ತೆ!! ಠಾಣೆಯಲ್ಲಿ ದೂರು ದಾಖಲು-ಪತ್ತೆಗೆ ಮನವಿ

ಉಡುಪಿ: ಸಂಬಂಧಿಕರ ಮನೆಗೆ ಬಟ್ಟೆ ತರಲು ತನ್ನ ಮಗುವಿನೊಂದಿಗೆ ತೆರಳಿದ್ದ ಮಹಿಳೆಯೋರ್ವರು ಮರಳಿ ಮನೆಗೆ ಬಾರದೆ ನಾಪತ್ತೆಯಾದ ಬಗ್ಗೆ ಉಡುಪಿ ನಗರ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಾಗಿದೆ. ನಾಪತ್ತೆಯಾದ ಮಹಿಳೆಯನ್ನು ನಗರದ ಎಂ.ಜಿ.ಎಂ ಕಾಲೇಜು ಬಳಿಯ ಬಾಡಿಗೆ ಮನೆಯೊಂದರಲ್ಲಿ…

ದಕ್ಷಿಣ ಕನ್ನಡ

ಸುರತ್ಕಲ್: ಎರಡು ವರ್ಷದ ಮಗುವಿನೊಂದಿಗೆ ಮನೆ ಬಿಟ್ಟು ನಾಪತ್ತೆಯಾದ ಮಹಿಳೆ!! ಠಾಣೆಯಲ್ಲಿ ಪ್ರಕರಣ ದಾಖಲು-ಪತ್ತೆಗೆ ಮನವಿ

ಅತಿಯಾಗಿ ಮೊಬೈಲ್ ಬಳಸುತ್ತಿದ್ದ ಪತ್ನಿಗೆ ಪತಿ ಬುದ್ಧಿ ಹೇಳಿದ್ದ ಕಾರಣಕ್ಕಾಗಿ ತನ್ನ ಎರಡು ವರ್ಷದ ಮಗುವಿನೊಂದಿಗೆ ಮಹಿಳೆಯೊಬ್ಬರು ನಾಪತ್ತೆಯಾದ ಘಟನೆ ಸುರತ್ಕಲ್ ಠಾಣಾ ವ್ಯಾಪ್ತಿಯ ತಡಂಬೈಲು ಎಂಬಲ್ಲಿ ಏಪ್ರಿಲ್ 11 ರಂದು ನಡೆದಿದೆ. ನಾಪತ್ತೆಯಾದ ಮಹಿಳೆಯನ್ನು ಮೇಘ ಯಾನೆ…

ದಕ್ಷಿಣ ಕನ್ನಡ

ಮಂಗಳೂರು: ಕಾಲೇಜಿಗೆ ತೆರಳಿದ ವಿದ್ಯಾರ್ಥಿನಿ ಮನೆಗೆ ಬಾರದೆ ನಾಪತ್ತೆ!! ಮಧ್ಯ ವಯಸ್ಕನೊಂದಿಗೆ ಪರಾರಿಯಾಗಿರುವ ಶಂಕೆ-ಠಾಣೆಯಲ್ಲಿ ಪ್ರಕರಣ ದಾಖಲು

ಮಂಗಳೂರು: ಇಲ್ಲಿನ ಖಾಸಗಿ ಕಾಲೇಜೊಂದರಲ್ಲಿ ಅಂತಿಮ ವರ್ಷದ ಪದವಿ ವ್ಯಾಸಂಗ ನಡೆಸುತ್ತಿದ್ದ ವಿದ್ಯಾರ್ಥಿನಿಯೋರ್ವಳು ನಾಪತ್ತೆಯಾದ ಬಗ್ಗೆ ಠಾಣೆಯಲ್ಲಿ ದೂರು ದಾಖಲಾಗಿದೆ. ನಾಪತ್ತೆಯಾದ ಯುವತಿಯನ್ನು ದೇರಳಕಟ್ಟೆ ಮಾಡೂರಿನ ಖಾಸಗಿ ಕಾಲೇಜಿನ ವಿದ್ಯಾರ್ಥಿನಿ, ಮಂಜೇಶ್ವರ ತಾಲೂಕಿನ ಕೊಡ್ಲಮೊಗರು ಗ್ರಾಮದ ಊರ್ನಿ ನಿವಾಸಿ…

ಉಡುಪಿ

ಉಡುಪಿ: ಮಗುವನ್ನು ಮನೆಯಲ್ಲಿ ಬಿಟ್ಟು ಹೊರಹೋದ ಮಹಿಳೆ ಮನೆಗೆ ಬಾರದೆ ನಾಪತ್ತೆ!! ಠಾಣೆಯಲ್ಲಿ ಪ್ರಕರಣ ದಾಖಲು-ಪತ್ತೆಗೆ ಮನವಿ

ಎರಡೂವರೆ ವರ್ಷದ ಮಗುವನ್ನು ಮನೆಯಲ್ಲಿ ಬಿಟ್ಟು ಹೊರ ಹೋಗಿದ್ದ ಮಹಿಳೆಯೋರ್ವರು ವಾಪಸ್ಸು ಮನೆಗೆ ಬಾರದೆ ನಾಪತ್ತೆಯಾದ ಘಟನೆಯೊಂದು ಉಡುಪಿಯಲ್ಲಿ ನಡೆದಿದೆ. ನಾಪತ್ತೆಯಾದ ಮಹಿಳೆಯನ್ನು ಕೊರಂಗ್ರಪಾಡಿ ಸಮೀಪ ಬಾಡಿಗೆ ಮನೆಯಲ್ಲಿ ವಾಸವಿದ್ದ ಅಕ್ಷತಾ(27)ಎಂದು ಗುರುತಿಸಲಾಗಿದೆ. ಮಾರ್ಚ್ ಹತ್ತರಂದು ಮಹಿಳೆ ಮನೆಯಿಂದ…

ದಕ್ಷಿಣ ಕನ್ನಡ

ಮಂಗಳೂರು: ರಾತ್ರಿ ಮನೆಯಲ್ಲಿ ಊಟ ಮಾಡಿ ಮಲಗಿದ್ದ ಮಹಿಳೆ ನಾಪತ್ತೆ, ದೂರು ದಾಖಲು

ಮನೆಯಲ್ಲಿ ರಾತ್ರಿ ಊಟ ಮಾಡಿ ಮಲಗಿದ್ದ ಮಹಿಳೆಯೊಬ್ಬರು ರಾತ್ರಿ ಏಕಾಏಕಿ ನಾಪತ್ತೆಯಾದ ಘಟನೆ ಮಂಗಳೂರು ನಗರದ ಬಜಪೆಯಲ್ಲಿ ನಡೆದಿದೆ. ನಾಪತ್ತೆಯಾದ ಮಹಿಳೆಯನ್ನು ಮುಮ್ತಾಜ್ (43) ಎಂದು ಗುರುತಿಸಲಾಗಿದೆ. ಮನೆಯವರು ಎಲ್ಲಾ ಕಡೆ ಹುಡುಕಾಡಿ ವಿಚಾರಿಸಿದರೂ ಕೂಡಾ ಮುಮ್ತಾಜ್ ಪತ್ತೆಯಾಗಿಲ್ಲ.…

International

ಎರಡು ವರ್ಷಗಳ ಹಿಂದೆ ನಾಪತ್ತೆಯಾಗಿದ್ದ ಆರು ವರ್ಷದ ಬಾಲಕಿ ಮನೆಯ ನೆಲಮಾಳಿಗೆಯ ಕತ್ತಲೆ ಕೋಣೆಯಲ್ಲಿ ಪತ್ತೆ !! | ಇದರ ಹಿಂದಿರುವ ಕಾರಣ ಮಾತ್ರ ನಿಗೂಢ

ಎರಡು ವರ್ಷಗಳಿಂದ ನಾಪತ್ತೆಯಾಗಿದ್ದ ಆರು ವರ್ಷದ ಬಾಲಕಿಯೋರ್ವಳು ಮೆಟ್ಟಿಲುಗಳ ಕೆಳಗಿರುವ ಕತ್ತಲೆ ಕೋಣೆಯಲ್ಲಿ ಪತ್ತೆಯಾಗಿರುವ ಅಚ್ಚರಿ ಘಟನೆ ನ್ಯೂಯಾರ್ಕ್ ನಲ್ಲಿ ನಡೆದಿದೆ. 6 ವರ್ಷದ ಬಾಲಕಿಯನ್ನು ಕಿಂಬರ್ಲಿ ಮತ್ತು ಕಿರ್ಕ್ ಎಂಬವರು ನೋಡಿಕೊಳ್ಳುತ್ತಿದ್ದರು. ಆದರೆ ಅವರನ್ನು ಕಳೆದುಕೊಂಡ ನಂತರ…

News

ಆರ್ಯಾಪು ಯುವಕ ನಾಪತ್ತೆ -ದೂರು ದಾಖಲು

ಪುತ್ತೂರು: ಆರ್ಯಾಪು ಗ್ರಾಮದ ಸಂಟ್ಯಾರ್ ನಿವಾಸಿ ಅಬೂಬಕರ್ ಸಚಿಪ ಅವರ ಪುತ್ರ ಖಲಂದರ್ ಆಸಿಫ್ (30ವ)ರವರು ಫೆ.15ರಿಂದ ನಾಪತ್ತೆಯಾಗಿದ್ದಾರೆ.ಈ ಕುರಿತು ಫೆ.16ರಂದು ಸಂಪ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಖಲಂದರ್‌ ಆಸಿಫ್ ಅವರು ಗಾಳಿಮುಖ ಜವುಳಿ ಅ೦ಗಡಿಯೊಂದರಲ್ಲಿ ಕೆಲಸ…

ದಕ್ಷಿಣ ಕನ್ನಡ

ಮಂಗಳೂರು : ನಾಪತ್ತೆಯಾದ ಯುವತಿಯರು ಪತ್ತೆ!

ಮಂಗಳೂರು : ಬಜಪೆ ಪೊಲೀಸ್ ಠಾಣಾ ವ್ಯಾಪ್ತಿಯ ಬಜಪೆ ಗ್ರಾಮ ಕೊಂಚಾರು ಎಂಬಲ್ಲಿ ಬಾಡಿಗೆ ಮನೆಯಲ್ಲಿ ವಾಸವಿದ್ದ ಇಬ್ಬರು ಯುವತಿಯರು ನಾಪತ್ತೆಯಾದ ಪ್ರಕರಣ ಈಗ ಸುಖಾಂತ್ಯ ಕಂಡಿದೆ. ನಾಪತ್ತೆ ಪ್ರಕರಣವನ್ನು ಬಜ್ಪೆ ಪೊಲೀಸರು ಭೇದಿಸಿದ್ದಾರೆ. ಮುಬೀನಾ ( 22)…

ದಕ್ಷಿಣ ಕನ್ನಡ

ಮಂಗಳೂರು: ಬೆಳ್ಳಾರೆ ಮೂಲದ ವಿವಾಹಿತ ಮಹಿಳೆ ಉರ್ವ ಸ್ಟೋರ್ ಬಳಿ ಬ್ಯಾಂಕ್ ಗೆ ಹೋಗಿ ಬರುತ್ತೇನೆ ಎಂದು ತೆರಳಿ ನಾಪತ್ತೆ!!

ಮಂಗಳೂರು: ಬ್ಯಾಂಕಿಗೆ ಹೋಗಿ ಬರುತ್ತೇನೆ ಎಂದು ಹೇಳಿ ತೆರಳಿದ ಮಹಿಳೆ ನಾಪತ್ತೆಯಾದ ಘಟನೆ ಮಂಗಳೂರಿನ ಉರ್ವ ಸ್ಟೋರ್ ಬಳಿ ನಡೆದಿದೆ. ನಾಪತ್ತೆಯಾದ ಮಹಿಳೆಯನ್ನು ಬೆಳ್ಳಾರೆ ಮೂಲದ ಪ್ರಸ್ತುತ ಮಂಗಳೂರಿನಲ್ಲಿರುವ ವಿವಾಹಿತ ಮಹಿಳೆ ದಿವ್ಯ(29) ಎಂದು ಗುರುತಿಸಲಾಗಿದೆ. ಬೆಳ್ಳಾರೆ ಕಲ್ಮಡ್ಕದ…