Crime
ಮಂಗಳೂರು: ಶಾಸಕ ವೇದವ್ಯಾಸ ಕಾಮತ್ ಪತ್ನಿಯ ಕುರಿತು ಅವಹೇಳನ ಪೋಸ್ಟ್, ಯುವಕನ ಬಂಧನ
ಮಂಗಳೂರು: ದಕ್ಷಿಣ ಕ್ಷೇತ್ರದ ಬಿಜೆಪಿ ಶಾಸಕ ವೇದವ್ಯಾಸ ಕಾಮತ್ ಮತ್ತು ಅವರ ಪತ್ನಿಯ ಬಗ್ಗೆ ಅಧಿವೇಶನದಲ್ಲಿ ಅರಸೀಕೆರೆ ಕ್ಷೇತ್ರದ ಕಾಂಗ್ರೆಸ್ ಶಾಸಕ ಕೆ.ಎಂ.ಶಿವಲಿಂಗೇಗೌಡ ಆಡಲಾಗಿರುವ ಮಾತನ್ನು ಉಲ್ಲೇಖಿಸಿ ವ್ಯಕ್ತಿಯೊಬ್ಬ ಫೇಸ್ಬುಕ್‌ನಲ್ಲಿ ಪೋಸ್ಟ್ ಮಾಡಿದ್ದು, ಶಾಸಕರ ಪತ್ನಿಯನ್ನು ಅವಮಾನಿಸಿದ ಕುರಿತು…


