Karnataka State Politics Updates
MLC Election: ಬಿಜೆಪಿ-ಜೆಡಿಎಸ್ ಮೈತ್ರಿಗೆ ಪ್ರಾರಂಭದಲ್ಲೇ ದೊಡ್ಡ ಆಘಾತ !! ಕಾಂಗ್ರೆಸ್ ಅಭ್ಯರ್ಥಿ ಪುಟ್ಟಣ್ಣಗೆ ಭರ್ಜರಿ ಗೆಲುವು
MLC Election: ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ-2024ರಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಪುಟ್ಟಣ್ಣ ಗೆಲುವು ಸಾಧಿಸಿದ್ದಾರೆ. ಹೀಗಾಗಿ ಬಿಜೆಪಿ-ಜೆಡಿಎಸ್ ಮೈತ್ರಿಕೂಟಕ್ಕೆ ಆರಂಬಿಕ ಹಂತದಲ್ಲೇ ದೊಡ್ಡ ಆಘಾತ ಎದುರಾಗಿದ್ದು, ಅಭ್ಯರ್ಥಿ ಸೋಲಾಗಿದೆ. ಹೌದು, ಕರ್ನಾಟಕ ವಿಧಾನ ಪರಿಷತ್(Vidhanaparishath) ಸ್ಥಾನಕ್ಕೆ…


