News
ಮಂಗಳೂರು: ಕಾವೂರಿನಲ್ಲಿ ಕಾರ್ಮಿಕನ ಮೇಲೆ ಮಾರಣಾಂತಿಕ ಹಲ್ಲೆ; ನಾಲ್ವರ ವಿರುದ್ಧ ಪ್ರಕರಣ ದಾಖಲು
ಮಂಗಳೂರು: ನಗರದ ಕಾವೂರಿನಲ್ಲಿ ಬಾಂಗ್ಲಾದೇಶದ ಪ್ರಜೆ ಎಂದು ಆರೋಪ ಮಾಡಿ ಕಾರ್ಮಿಕನ ಮೇಲೆ ನಾಲ್ವರು ಯುವಕರು ಮಾರಣಾಂತಿಕ ಹಲ್ಲೆ ಮಾಡಿರುವ ಘಟನೆ ಜ.11 ರ ಸಂಜೆ ನಡೆದಿದೆ. ಕಾರ್ಮಿಕ ದಿಲ್ಶಾನ್ ಅನ್ಸಾರಿ ಜಾರ್ಖಂಡ್ ಮೂಲದವನಾಗಿದ್ದು, ಆರೋಪಿಗಳ ಮೇಲೆ ಎಫ್ಐಆರ್…

