ಸೋಮವಾರ, 26 ಅಕ್ಟೋಬರ್ 2026
Trending

Mobile usage banned in temples

latest

ರಾಜ್ಯದ ದೇವಾಲಯಗಳಲ್ಲಿ ಮೊಬೈಲ್ ಬಳಕೆ ನಿಷೇಧ !? ಅರ್ಚಕರ ಒಕ್ಕೂಟದಿಂದ ರಾಜ್ಯ ಸರ್ಕಾರಕ್ಕೆ ಮನವಿ

ಕರ್ನಾಟಕ ರಾಜ್ಯದ ಮುಜರಾಯಿ ಇಲಾಖೆ ವ್ಯಾಪ್ತಿಯ ದೇವಸ್ಥಾನಗಳಲ್ಲಿ ಮೊಬೈಲ್‌ ಬಳಕೆಯನ್ನು ನಿಷೇಧಿಸಬೇಕು ಎಂದು ದೇವಸ್ಥಾನದ ಅರ್ಚಕರ ಒಕ್ಕೂಟದಿಂದ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಲಾಗಿದೆ. ದೇವಸ್ಥಾನಕ್ಕೆ ಬರುವ ಭಕ್ತರು ಆ ಪವಿತ್ರ ಸ್ಥಳದಲ್ಲಿ ಮೊಬೈಲ್ ಬಳಕೆ ಮಾಡುವುದರಿಂದ ಪೂಜೆಗಳಿಗೆ ತೊಂದರೆ…