Mobile : Hi ಎಂದು ಮೆಸೇಜ್ ಕಳುಹಿಸಿ, ಕಳೆದು ಹೋದ ಮೊಬೈಲ್ ನಿಮ್ಮದಾಗಿಸಿ ! ಹೇಗೆ ಅಂತೀರಾ?
ಹೇಳಿ ಕೇಳಿ ಇದು ಡಿಜಿಟಲ್ ಯುಗ. ಇತ್ತೀಚಿನ ದಿನಗಳಲ್ಲಿ ಹೆಚ್ಚಿನವರ ಕೈಯಲ್ಲಿ ಸ್ಮಾರ್ಟ್ ಫೋನ್ ಗಳು ಹರಿದಾಡಿ ಸಂಚಲನ ಮೂಡಿಸುತ್ತಿದೆ. ಇಂದಿನ ಕಾಲದಲ್ಲಿ ಮೊಬೈಲ್ ಎಂಬ ಸಾಧನದ ಬಳಕೆ ಮಾಡದವರೆ ವಿರಳ. ಮೊಬೈಲ್ ಎಂಬ ಸಾಧನದ ಹೆಚ್ಚಿನವರ ಪಾಲಿನ…










