ಸೋಮವಾರ, 26 ಅಕ್ಟೋಬರ್ 2026
Trending

Mocha cyclone

News

Mocha Cyclone: ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ, ಅಬ್ಬರಿಸಲಿದೆ ‘ಮೋಚಾ ಚಂಡಮಾರುತ’! ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಭಾರಿ ಮಳೆ ಸಾಧ್ಯತೆ

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿದ್ದು, ಮೇ 6ರ ಆಸುಪಾಸಿನಲ್ಲಿ ಆಗ್ನೇಯ ಬಂಗಾಳ ಕೊಲ್ಲಿಯಲ್ಲಿ ಚಂಡಮಾರುತ ರೂಪುಗೊಳ್ಳುವ ಸಾಧ್ಯತೆ ಇದೆ.