ಶನಿವಾರ, 24 ಅಕ್ಟೋಬರ್ 2026

mock drill

News

Karanataka: ಎಲ್ಲ ಜಿಲ್ಲೆಗಳಲ್ಲಿ ಮಾಕ್​ ಡ್ರಿಲ್​ ನಡೆಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ!

Karanataka: ಭಾರತ ಮತ್ತು ಪಾಕಿಸ್ತಾನದ ನಡುವಿನ ಉದ್ವಿಗ್ನ ಪರಿಸ್ಥಿತಿಯ ಹಿನ್ನೆಲೆಯಲ್ಲಿ, ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯಾದ್ಯಂತ ಮಾಕ್ ಡ್ರಿಲ್ ನಡೆಸಲು ಆದೇಶಿಸಿದ್ದಾರೆ.

News

Mock Drill : ರಾಯಚೂರು,ಕಾರವಾರದಲ್ಲಿ ನಡೆಯಬೇಕಿದ್ದ ಮಾಕ್ ಡ್ರಿಲ್ ದಿಢೀರ್ ಕ್ಯಾನ್ಸಲ್ !!

Mock Drill: ಪಾಕಿಸ್ತಾನದಿಂದ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಗೆ ಪ್ರತಿಯಾಗಿ ಭಾರತ ಸರ್ಕಾರ 'ಆಪರೇಷನ್ ಸಿಂಧೂರ್' ಅನ್ನು ಪ್ರಾರಂಭಿಸಿ 200 ಭಯೋತ್ಪಾದಕರನ್ನು ಹತ್ಯೆ ಮಾಡಿದೆ.

News

Mock Drill : ಕರ್ನಾಟಕದ ಈ ಜಿಲ್ಲೆಗಳಲ್ಲಿ ಮಾಕ್ ಡ್ರಿಲ್!!

Mock Drill: ಕೇಂದ್ರ ಸರ್ಕಾರದ ಸೂಚನೆಯಂತೆ ಯುದ್ಧ ಸಂದರ್ಭ, ಜನರ ಸಹಕಾರ, ತೆಗೆದುಕೊಳ್ಳಬೇಕಾದ ಮುಂಜಾಗ್ರತ ಕ್ರಮ, ತುರ್ತು ಸಂದರ್ಭದಲ್ಲಿ ಪ್ರತಿಕ್ರಿಯಿಸಬೇಕಾದ ರೀತಿ ಸೇರಿದಂತೆ ಹಲವು ವಿಚಾರಗಳನ್ನು ಈ ಮಾಕ್ ಡ್ರಿಲ್ ಮೂಲಕ ಜಾಗೃತಿ ನೀಡಲಾಗುತ್ತದೆ. 

News

Holiday: ಯುದ್ಧದ ಮಾಕ್‌ ಡ್ರಿಲ್‌ ಪ್ರಯುಕ್ತ ಶಾಲಾ- ಕಾಲೇಜು, ಕಚೇರಿಗಳಿಗೆ ರಜೆ ?

Holiday: ಗೃಹ ಸಚಿವಾಲಯ (MHA) ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು ಮೇ 7 ರಂದು ರಾಷ್ಟ್ರವ್ಯಾಪಿ ನಾಗರಿಕ ರಕ್ಷಣಾ ಅಣಕು ಕವಾಯತುಗಳನ್ನು ನಡೆಸುವಂತೆ ನಿರ್ದೇಶಿಸಿದೆ.

News

Mock Drill: ಕರ್ನಾಟಕ, ದೆಹಲಿ ಸೇರಿ 259 ಸ್ಥಳಗಳಲ್ಲಿ ನಾಳೆ ಮಾಕ್‌ ಡ್ರಿಲ್! ‌

Mock Drill: ಕೇಂದ್ರ ಗೃಹ ಸಚಿವಾಲಯ ನಾಳೆ (ಮೇ.7) ಮಾಕ್‌ ಡ್ರಿಲ್‌ ನಡೆಸುವಂತೆ ರಾಜ್ಯಗಳಿಗೆ ಸೂಚನೆ ನೀಡಿತ್ತು. ನಾಳೆ ಭಾರತದ 259 ಸ್ಥಳಗಳಲ್ಲಿ ನಾಗರಿಕ ರಕ್ಷಣಾ ಡ್ರಿಲ್‌ ನಡೆಯಲಿದೆ.