ಶನಿವಾರ, 24 ಅಕ್ಟೋಬರ್ 2026

Modi: Prime Minister Modi to visit Adi Chunchanagiri on Feb. 23Adichunchanagiri

Temple

Modi: ಫೆ.23ಕ್ಕೆ ಆದಿಚುಂಚನಗಿರಿಗೆ ಪ್ರಧಾನಿ ಮೋದಿ ಭೇಟಿ

Modi: ಪ್ರಧಾನಿ ನರೇಂದ್ರ ಮೋದಿ (PM Modi) ಅವರು ಇದೇ ಫೆ.23ಕ್ಕೆ ಆದಿಚುಂಚನಗಿರಿಗೆ (Adichunchanagiri) ಭೇಟಿ ನೀಡಲಿದ್ದಾರೆ.ಮಂಡ್ಯ (Mandya) ಜಿಲ್ಲೆಯ ನಾಗಮಂಗಲ (Nagamangala) ತಾಲೂಕಿನಲ್ಲಿರುವ ಆದಿಚುಂಚನಗಿರಿಗೆ ಭೇಟಿ ನೀಡಿ, ಬಾಲಗಂಗಾಧರನಾಥ ಶ್ರೀಗಳ ಗದ್ದುಗೆ ಉದ್ಘಾಟನೆ ಮಾಡಲಿದ್ದಾರೆ. ಬಳಿಕ ನಿರ್ಮಲಾನಂದನಾಥ…