ಭಾನುವಾರ, 25 ಅಕ್ಟೋಬರ್ 2026
Trending

Mohammad Sharik

ದಕ್ಷಿಣ ಕನ್ನಡ

ಕದ್ರಿ ದೇವಸ್ಥಾನ ನಮ್ಮ ಟಾರ್ಗೆಟ್, ಶಂಕಿತ ಉಗ್ರ ಶಾರೀಕ್​ ನಮ್ಮ ಸಹೋದರ – ಇಸ್ಲಾಮಿಕ್ ರೆಸಿಸ್ಟೆನ್ಸ್ ಕೌನ್ಸಿಲ್

ಕರಾವಳಿಯ ಜನರಲ್ಲಿ ಭಯ ಹುಟ್ಟಿಸುವಂತಹ ಮತ್ತೊಂದು ಅಚ್ಚರಿಯ ಸ್ಪೋಟಕ ಮಾಹಿತಿ ಬಹಿರಂಗವಾಗಿದೆ.ಹೌದು!!.ಶಂಕಿತ ಉಗ್ರ ಶಾರೀಕ್​ನನ್ನು ಬೆಂಬಲಿಸಿ ಇಸ್ಲಾಮಿಕ್​​​ ರೆಸಿಸ್ಟೆನ್ಸ್​ ಕೌನ್ಸಿಲ್​​ (Islamic Resistence Concil – IRC) ಮಾಧ್ಯಮ ಹೇಳಿಕೆಯೊಂದನ್ನು ಬಿಡುಗಡೆ ಮಾಡಿದೆ. ಮಂಗಳೂರಿನ ಕಂಕನಾಡಿಯಲ್ಲಿ ಆಟೊದಲ್ಲಿ ಕುಕ್ಕರ್…