ಬೆಳಗಾವಿಯಲ್ಲೇ RSS ಮುಖ್ಯಸ್ಥ ಮೋಹನ್ ಭಾಗವತ್ 9 ದಿನ ವಾಸ್ತವ್ಯ!!
ಬೆಳಗಾವಿಯಲ್ಲಿ ಜುಲೈ 10 ರಿಂದ 12 ರವರೆಗೆ ಆಯೋಜಿಸಲಾಗಿರುವ ಆರ್‌ಎಸ್‌ಎಸ್‌ನ ಅಖಿಲ ಭಾರತೀಯ ಪ್ರಾಂತ ಪ್ರಚಾರಕರ ವಾರ್ಷಿಕ ಸಭೆ ಆಯೋಜಿಸಲಾಗಿದ್ದು, ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಸರಸಂಘಚಾಲಕರಾದ ಡಾ. ಮೋಹನ್ ಭಾಗವತ್ ಅವರು ಈ ಸಭೆಗೆ ಆಗಮಿಸಿದ್ದಾರೆ. ಹೈದರಾಬಾದ್…



