ಸೋಮವಾರ, 26 ಅಕ್ಟೋಬರ್ 2026
Trending

Mohan juneja

Breaking Entertainment News Kannada

ಚಿತ್ರನಟ ಮೋಹನ್ ಜುನೆಜ ವಿಧಿವಶ

ಬೆಂಗಳೂರು : ಚಿತ್ರನಟ ಮೋಹನ್ ಜುನೇಜಾ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು ಎಂದು ತಿಳಿದುಬಂದಿದೆ. ಬಾಯಿ ತುಂಬಾ ಏನಾದರೂ ಜಗಿಯುತ್ತಾ, ಪೊಲೀಸ್ ಪಾತ್ರದಲ್ಲೂ ನಗುವಿನ ಚಿಲುಮೆ ಮೂಡಿಸಿದ, ಕಾಮಿಡಿ ಪಾತ್ರಗಳಲ್ಲಿ ಕೂಡಾ ತನ್ನ ಒರಟುತನ ತೋರಿಸದೇ ನಗೆಗಡಲಲ್ಲಿ ತೇಲಿಸಿದ ನಟ…