ಕಲುಷಿತಗೊಂಡ ಪುರಸಬೆ ಪೈಪ್‌ಲೈನ್ ನೀರು: 7 ಸಾವು, 100 ಕ್ಕೂ ಹೆಚ್ಚು ಜನರು ಆಸ್ಪತ್ರೆಗೆ ದಾಖಲು
ಮಧ್ಯಪ್ರದೇಶದ ಇಂದೋರ್‌ನಲ್ಲಿ ಕಳೆದ ಕೆಲವು ದಿನಗಳಿಂದ ನಗರದ ಭಾಗೀರಥಪುರ ಪ್ರದೇಶದಲ್ಲಿ ಕಲುಷಿತ ನೀರು ಕುಡಿದು ಕನಿಷ್ಠ ಏಳು ಜನರು ಸಾವನ್ನಪ್ಪಿದ್ದಾರೆ ಮತ್ತು 100 ಕ್ಕೂ ಹೆಚ್ಚು ಜನರು ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ಇಂದೋರ್ ಮೇಯರ್ ಬುಧವಾರ ತಿಳಿಸಿದ್ದಾರೆ. “ಮೂವರ…




