ಸೋಮವಾರ, 26 ಅಕ್ಟೋಬರ್ 2026
Trending

mokshitha pai video viral

News

Mokshita Pai: ಬಿಗ್ ಬಾಸ್ ಖ್ಯಾತಿಯ ಮೋಕ್ಷಿತ ಪೈ ‘ಆ’ ವಿಡಿಯೋ ವೈರಲ್ !!

Mokshita Pai: ಬಿಗ್ ಬಾಸ್ ಕನ್ನಡ ಸೀಸನ್ 11 ಮುಕ್ತಾಯಗೊಂಡಿದೆ. ಹನುಮಂತು ಅವರು ವಿನ್ನರ್ ಆಗಿ ಹೊರ ಬಂದಿದ್ದಾರೆ. ಇನ್ನು ಮೋಕ್ಷಿತಾ ಪೈ ಬಿಗ್‌ಬಾಸ್‌ನ ಎಲ್ಲಾ ಸ್ಪರ್ಧಿಗಳಲ್ಲಿ ಟ್ರೋಫಿಗೆ ಹತ್ತಿರವಾಗಿದ್ದ ಏಕೈಕ ಮಹಿಳಾ ಸ್ಪರ್ಧಿಯಾಗಿದ್ದಾರೆ.