ಶನಿವಾರ, 24 ಅಕ್ಟೋಬರ್ 2026

Monkeypox

News

Monkeypox: ಮಂಕಿಪಾಕ್ಸ್ ಬೆಂಗಳೂರಿಗೆ ಎಂಟ್ರಿ: ಮತ್ತೆ ಕ್ವಾರಂಟೈನ್, ಮಾಸ್ಕ್ ಕಡ್ಡಾಯ!

Monkeypox: ಮಂಕಿಪಾಕ್ಸ್ ಬೆಂಗಳೂರಿಗೆ ಎಂಟ್ರಿ ಆಗಿದ್ದು ಒಂದು ವೇಳೆ ಮಂಕಿಪಾಕ್ಸ್ ಪ್ರಕರಣ ದೃಢ ಪಟ್ಟಲ್ಲಿ ಕ್ವಾರಂಟೈನ್, ಮಾಸ್ಕ್ ಕಡ್ಡಾಯವಾಗಿದೆ. ದೇಶದಲ್ಲಿ ಮಂಕಿಪಾಕ್ಸ್‌ನ ಮೊದಲ ಪ್ರಕರಣ ದೆಹಲಿಯಲ್ಲಿ ಪತ್ತೆಯಾದ ನಂತರ ಬೆಂಗಳೂರು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಎಲ್ಲಾ ಪ್ರಯಾಣಿಕರಿಗೂ…

News

Zika virus: ಮತ್ತೆ ಮಹಾಮಾರಿ ಮಂಕಿಪಾಕ್ಸ್, ಝೀಕಾ ವೈರಸ್ ಭೀತಿ: ಏರ್ಪೋರ್ಟ್ ಗಳಲ್ಲಿ ಮುಂಜಾಗೃತಾ ಕ್ರಮಕ್ಕೆ ಆರೋಗ್ಯ ಸಚಿವರ ಸೂಚನೆ

Zika virus: ಹೊರದೇಶಗಳಲ್ಲಿ ಮಂಕಿಪಾಕ್ಸ್ ವೈರಸ್ ಕಂಡಬಂದ ಹಿನ್ನೆಲೆಯಲ್ಲಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ಆರೋಗ್ಯ ಅಧಿಕಾರಿಗಳ ಜೊತೆ ಸಭೆ ನಡೆಸಿ ಮುಂಜಾಗೃತೆ ಕ್ರಮಗಳ ಕುರಿತು ಚರ್ಚೆ ನಡೆಸಿದರು. ಭಾರತ ಸರ್ಕಾರದ ಆರೋಗ್ಯ ಇಲಾಖೆಯ ಪ್ರಾದೇಶಿಕ ನಿರ್ದೇಶಕರು…

ಬೆಂಗಳೂರು

ಕರ್ನಾಟಕದಲ್ಲಿ ಪತ್ತೆಯಾದ ಪ್ರಕರಣ ಮಂಕಿಪಾಕ್ಸ್ ಅಲ್ಲ – ಆರೋಗ್ಯ ಸಚಿವ ಕೆ. ಸುಧಾಕರ್

ಬೆಂಗಳೂರು: ಕರ್ನಾಟಕದಲ್ಲಿ ಮೊದಲ ಮಂಕಿಪಾಕ್ಸ್ ಕೇಸ್​ ರಾಜ್ಯ ರಾಜಧಾನಿ ಬೆಂಗಳೂರಿಗೆ ಬಂದಿದ್ದ ಆಫ್ರಿಕಾ ಮೂಲದ ವ್ಯಕ್ತಿಯಲ್ಲಿ ಪತ್ತೆಯಾಗಿತ್ತು. ಆದರೆ, ಇದೀಗ ಆರೋಗ್ಯ ಸಚಿವ ಕೆ. ಸುಧಾಕರ್ ಇದರ ಕುರಿತು ಸ್ಪಷ್ಟಪಡಿಸಿದ್ದಾರೆ. ಹೌದು. ಆಫ್ರಿಕಾ ಮೂಲದ ವ್ಯಕ್ತಿಗೆ ರಾಜಧಾನಿ ಬೆಂಗಳೂರಿನಲ್ಲಿ…

ಬೆಂಗಳೂರು

ಕರ್ನಾಟಕದಲ್ಲಿ ಪತ್ತೆಯಾಯ್ತು ಮೊದಲ ಮಂಕಿಪಾಕ್ಸ್ ಪ್ರಕರಣ!

ಬೆಂಗಳೂರು : ದೇಶದ ಮೊದಲ ಮಂಕಿಪಾಕ್ಸ್ ಸೋಂಕಿತ ವ್ಯಕ್ತಿ ಚೇತರಿಸಿಕೊಂಡ ಬೆನ್ನಲ್ಲೇ ಕರ್ನಾಟಕದಲ್ಲಿ ಮೊದಲ ಮಂಕಿಪಾಕ್ಸ್ ಕೇಸ್​ ಪತ್ತೆಯಾಗಿದೆ. ಹೌದು. ಕರ್ನಾಟಕದಲ್ಲಿ ಮಂಕಿಪಾಕ್ಸ್ ಕುರಿತು ಹಲವು ಮುನ್ನೆಚ್ಚರಿಕಾ ಕ್ರಮ ಕೈಗೊಂಡರು ಮೊದಲ ಕೇಸ್ ಪತ್ತೆಯಾಗಿದೆ. ಆಫ್ರಿಕಾ ಮೂಲದ ವ್ಯಕ್ತಿಗೆ…

Health

ನಿಮಗೆ ತಿಳಿದಿರಲಿ, ಮಂಕಿಪಾಕ್ಸ್ ಮತ್ತು ಚಿಕನ್ ಪಾಕ್ಸ್ ನಡುವಿನ ವ್ಯತ್ಯಾಸ

ಕರೋನಾ ಪ್ರಾರಂಭವಾದಾಗಿನಿಂದ ಆರೋಗ್ಯದ ಸಮಸ್ಯೆಗಳು ಒಂದಲ್ಲ ಒಂದು ರೀತಿಯಲ್ಲಿ ಆವರಿಸಿಕೊಳ್ಳುತ್ತಲೇ ಇದೆ. ಇದರ ಮಧ್ಯೆ ಮತ್ತೊಂದು ಅಪರೂಪದ ರೋಗ ಕಾಣಿಸಿಕೊಂಡಿದೆ. ಅದುವೇ ಮಂಕಿಪಾಕ್ಸ್. ಸುಮಾರು 70 ದೇಶಗಳಿಗೆ ಈ ರೋಗ ಹರಡಿದೆ. ಮಂಕಿಪಾಕ್ಸ್ ಒಂದು ವೈರಲ್ ಕಾಯಿಲೆಯಾಗಿದ್ದು, ಮಂಕಿಪಾಕ್ಸ್…

latest

‘ಮಂಕಿಪಾಕ್ಸ್’ ಮೊದಲ ಪ್ರಕರಣ ವರದಿ ಬೆನ್ನೆಲ್ಲೇ ‘ಕೇಂದ್ರ ಸರ್ಕಾರ’ ಆಲರ್ಟ್‌ ; ವೈರಸ್ ಪತ್ತೆಗೆ ’15 ಡಯಾಗ್ನೋಸ್ಟಿಕ್ ಲ್ಯಾಬ್‌’ಗಳಿಗೆ ತರಬೇತಿ

ನವದೆಹಲಿ : ಭಾರತವು ತನ್ನ ಮೊದಲ ಮಂಕಿಪಾಕ್ಸ್ ಪ್ರಕರಣವನ್ನ ವರದಿ ಮಾಡುತ್ತಿದ್ದಂತೆ, ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ICMR) ಶುಕ್ರವಾರ ವೈರಸ್‌ನ ಆರಂಭಿಕ ಪತ್ತೆಗಾಗಿ ದೇಶಾದ್ಯಂತ 15 ಸಂಶೋಧನೆ ಮತ್ತು ರೋಗನಿರ್ಣಯ ಪ್ರಯೋಗಾಲಯಗಳಿಗೆ ತರಬೇತಿ ನೀಡಿದೆ ಎಂದು ಘೋಷಿಸಿದೆ.…