ಶನಿವಾರ, 24 ಅಕ್ಟೋಬರ್ 2026

Monsoon rains

News

Monsoon: ರಾಜ್ಯಕ್ಕೆ ಮುಂಗಾರು ಪ್ರವೇಶ ಯಾವಾಗ? ಯಾವ ಪ್ರದೇಶದಲ್ಲಿ ಎಷ್ಟು ಮಳೆ ಸಾಧ್ಯತೆ?

  Monson : ರಾಜ್ಯದಲ್ಲಿ ಬಿಸಿಲಿನ ಜಳ ಹೆಚ್ಚಾಗಿದೆ. ಆದರೂ ರಾಜ್ಯದ ಕೆಲವು ಪ್ರದೇಶಗಳಲ್ಲಿ ಅಲ್ಲಲ್ಲಿ ಮಳೆಯಾಗಿದೆ. ಮಳೆರಾಯನ ತಂಪಿಗೆ ಜನ ಕೊಂಚ ನಿಟ್ಟುಸಿರು ಬಿಟ್ಟಿದ್ದಾರೆ. ಆದರೂ ಇನ್ನೂ ಕೂಡ ರಾಜ್ಯಕ್ಕೆ ಮುಂಗಾರು ಮಳೆ ಪ್ರವೇಶವಾಗಿಲ್ಲ. ಹಾಗಿದ್ದರೆ ಮುಂಗಾರು…