Post Office ನ ಈ ಯೋಜನೆಯಲ್ಲಿ ಒಮ್ಮೆ ಹೂಡಿಕೆ ಮಾಡಿ, ಪ್ರತೀ ತಿಂಗಳು 5,550 ರೂ. ಗಳಿಸಿ!!
Post Office : ಕೇಂದ್ರ ಸರ್ಕಾರದ ಅಧೀನದಲ್ಲಿರುವ ಅಂಚೆ ಕಛೇರಿಯು ಜನರಿಗೆ ಹೂಡಿಕೆ ಮಾಡಲು ಹಲವಾರು ಯೋಜನೆಗಳನ್ನು ಪರಿಚಯಿಸಿದೆ. ಈ ಯೋಜನೆಗಳಲ್ಲಿ ನೀವು ಅಲ್ಪ ಪ್ರಮಾಣದ ಹೂಡಿಕೆಗಳನ್ನು ಮಾಡಿ ಅಧಿಕ ಲಾಭಗಳನ್ನು ಗಳಿಸಬಹುದಾಗಿದೆ. ಅದರಲ್ಲಿ ಪೋಸ್ಟ್ ಆಫೀಸ್ ಜಾರಿಗೆ…




