ಬುಧವಾರ, 28 ಅಕ್ಟೋಬರ್ 2026
Trending

More than 500 cars

News

Dharmasthala Case: ‘ಧರ್ಮಸ್ಥಳ ಚಲೋ’ಗೆ ಚಾಲನೆ – ಬಿಜೆಪಿಯಿಂದ ಅಪಪ್ರಚಾರ ಖಂಡನೆ – ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಹೊರಟ 500ಕ್ಕೂ ಹೆಚ್ಚು ಕಾರುಗಳು

Dharmasthala Case: ಬಿಜೆಪಿ ಯಲಹಂಕ ವತಿಯಿಂದ ಶಾಸಕ ಎಸ್.ಆರ್. ವಿಶ್ವನಾಥ್ ಅವರ ನೇತೃತ್ವದಲ್ಲಿ ನೆಲಮಂಗಲ ಟೋಲ್‍ನಿಂದ ಶ್ರೀ ಕ್ಷೇತ್ರ ಧರ್ಮಸ್ಥಳ ತನಕ ನಡೆಯುವ “ಧರ್ಮಸ್ಥಳ ಚಲೋ” ಅಭಿಯಾನಕ್ಕೆ ಇಂದು ಬೆಳಿಗ್ಗೆ ಚಾಲನೆ ನೀಡಲಾಯಿತು